KPCC President ಯಾರಿಗೆ ಕೆಪಿಸಿಸಿ ಪಟ್ಟ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಏನಂದ್ರು?

newsics.com/ನ್ಯೂಸಿಕ್ಸ್ ಕಲಬುರಗಿ:  ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್​​ ಸಿಎಂ ಆಗಿ ಆಯ್ಕೆಯಾಗುತ್ತಿದ್ದಂತೆ ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್​​ನಲ್ಲಿ ಪೈಪೋಟಿ ಶುರುವಾಗಿದೆ. ಈ ಬಗ್ಗೆ ಕಲಬುರಗಿಯಲ್ಲಿ ಮಾಹಿತಿ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಸಿಎಂ ಆದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಹಜವಾಗಿ ಬದಲಾವಣೆ ಆಗುತ್ತೆ. ಜನ ಬೆಂಬಲ ಇರುವ ಸೂಕ್ತ ವ್ಯಕ್ತಿಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡುತ್ತೇವೆ. ಸಿಎಂಗೆ ಉತ್ತಮ ಸಮನ್ವಯ ಇರಬೇಕು, ಅಂತವರನ್ನು ಆಯ್ಕೆ ಮಾಡ್ತೇವೆ. ವಿಧಾನಸಭಾ ಚುನಾವಣೆಗೆ ಕೇವಲ … Continue reading KPCC President ಯಾರಿಗೆ ಕೆಪಿಸಿಸಿ ಪಟ್ಟ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಏನಂದ್ರು?