ನಾಳೆ ಡಿಕೆಶಿ- ಸಿದ್ದರಾಮಯ್ಯ ದಿಲ್ಲಿಗೆ ಬುಲಾವ್? ಬುಧವಾರ ಡಿಕೆಶಿ ಒಬ್ಬರೇ ಪ್ರಮಾಣವಚನ?

newsics.com/ನ್ಯೂಸಿಕ್ಸ್ ಬೆಂಗಳೂರು: ನೂತನ ಸಚಿವ ಸಂಪುಟಕ್ಕೆ ಮೊದಲ ಹಂತದಲ್ಲಿ ಸೇರ್ಪಡೆ ಆಗುವ ಸಚಿವರ ಹೆಸರು ಅಂತಿಮಗೊಳಿಸಲು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಹಾಗೂ ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ದೆಹಲಿಗೆ ತೆರಳುವ ಸಾಧ್ಯತೆಯಿದೆ. ಬುಧವಾರ ನಡೆಯುವ ಪ್ರಮಾಣ ವಚನ ಸಮಾರಂಭದಲ್ಲಿ ಎಷ್ಟು ಮಂದಿ ಸಂಪುಟ ಸೇರಬೇಕು ಎಂಬ ಬಗ್ಗೆ ಚರ್ಚಿಸಲು ಉಭಯ ನಾಯಕರಿಗೂ ದೆಹಲಿಗೆ ಬುಲಾವ್ ಬರಲಿದೆ ಎನ್ನಲಾಗಿದೆ. ವಾಸ್ತವವಾಗಿ ಶಾಸಕಾಂಗ ಪಕ್ಷದ ಸಭೆಗಾಗಿ ನಗರಕ್ಕೆ ಆಗಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ … Continue reading ನಾಳೆ ಡಿಕೆಶಿ- ಸಿದ್ದರಾಮಯ್ಯ ದಿಲ್ಲಿಗೆ ಬುಲಾವ್? ಬುಧವಾರ ಡಿಕೆಶಿ ಒಬ್ಬರೇ ಪ್ರಮಾಣವಚನ?