Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Strange crime ಹಾಸಿಗೆ ಹಿಡಿದ ಹೆಂಡತಿ: ಆಸೆ ಹತ್ತಿಕ್ಕಲಾರದೆ ಜನನಾಂಗವನ್ನೇ ಕತ್ತರಿಸಿಕೊಂಡ ಪತಿ! ಮುಂದೇನಾಯ್ತು?
ದೇಶಪ್ರಮುಖ

Strange crime ಹಾಸಿಗೆ ಹಿಡಿದ ಹೆಂಡತಿ: ಆಸೆ ಹತ್ತಿಕ್ಕಲಾರದೆ ಜನನಾಂಗವನ್ನೇ ಕತ್ತರಿಸಿಕೊಂಡ ಪತಿ! ಮುಂದೇನಾಯ್ತು?

Share
1 Min Read
SHARE

newsics.com/ನ್ಯೂಸಿಕ್ಸ್

ಮನೆಯಲ್ಲಿ ಹೆಂಡತಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದು, ತನ್ನ ಲೈಂಗಿಕ ಆಸೆಗಳನ್ನು ಈಡೇರಿಸಿಕೊಳ್ಳಲಾಗದೇ ವ್ಯಕ್ತಿಯೊಬ್ಬ ತನ್ನ ಜನನಾಂಗವನ್ನೇ ಕತ್ತರಿಸಿಕೊಂಡಿರುವ ಘಟನೆ ನಡೆದಿದೆ.

42 ವರ್ಷದ ವ್ಯಕ್ತಿಯೊಬ್ಬ ತನ್ನ ಲೈಂಗಿಕ ಆಸೆಗಳನ್ನು ಹತ್ತಿಕ್ಕಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕೆ ಕೊಡಲಿಯಿಂದ ತನ್ನ ಜನನಾಂಗವನ್ನೇ ಕತ್ತರಿಸಿಕೊಂಡಿರುವ ಘಟನೆ ಶನಿವಾರ ಮಹಾರಾಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ರಾಮ್‌ಮಿಲನ್ ಯಾದವ್ ಎಂಬ 42 ವರ್ಷದ ವ್ಯಕ್ತಿ ಈ ಘೋರ ಕೃತ್ಯ ಎಸಗಿದವರು. ಕಳೆದ ಕೆಲವು ದಿನಗಳಿಂದ ತೀವ್ರ ಮಾನಸಿಕ ಒತ್ತಡದಲ್ಲಿದ್ದ ರಾಮ್‌ಮಿಲನ್, ಶನಿವಾರ ತನ್ನ ಜಮೀನಿನ ಸಮೀಪವಿದ್ದ ಬಾವಿಯ ಬಳಿ ಹೋಗಿ ಕೊಡಲಿಯಿಂದ ಈ ಕೃತ್ಯ ಎಸಗಿದ್ದಾನೆ.

ತೀವ್ರ ರಕ್ತಸ್ರಾವವಾಗಿ ನೋವಿನಿಂದ ನರಳುತ್ತಿದ್ದಾಗ ಆತನೇ ತನ್ನ ಸಂಬಂಧಿಕರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾನೆ. ಸ್ಥಳಕ್ಕೆ ಧಾವಿಸಿದ ಸಂಬಂಧಿಕರು ರಾಮ್‌ಮಿಲನ್ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ದಿಗಿಲುಗೊಂಡಿದ್ದಾರೆ.

ತಕ್ಷಣವೇ ಆತನನ್ನು ಮಹಾರಾಜ್‌ಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ ಗಾಯ ಗಂಭೀರವಾಗಿದ್ದರಿಂದ ವೈದ್ಯರ ಸಲಹೆಯಂತೆ ಛತ್ತರ್‌ಪುರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಡಲಿ ಏಟಿನಿಂದ ಜನನಾಂಗದ ಭಾಗ ಸಂಪೂರ್ಣವಾಗಿ ತುಂಡಾಗಿದ್ದು, ಆತ ಸದ್ಯ ಐಸಿಯುನಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾನೆ.

LPG cylinder Price Hike ಮತ್ತೆ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ

ಸಹೋದರ ಸಂಬಂಧಿ ಜತೆ ಸೇರಿ ಅತ್ತಿಗೆಯನ್ನೇ ಕೊಲೆ ಮಾಡಿದ ನಾದಿನಿ : ಹತ್ಯೆ ಹಿಂದಿದೆ ಹಸಿಬಿಸಿ ವಿಡಿಯೋ ಕಹಾನಿ!

TAGGED:Bedridden wife: Husband cuts off his own genitals out of boredom! What happened next?
Share This Article
Facebook Twitter Copy Link Print
Previous Article ಸಹೋದರ ಸಂಬಂಧಿ ಜತೆ ಸೇರಿ ಅತ್ತಿಗೆಯನ್ನೇ ಕೊಲೆ ಮಾಡಿದ ನಾದಿನಿ : ಹತ್ಯೆ ಹಿಂದಿದೆ ಹಸಿಬಿಸಿ ವಿಡಿಯೋ ಕಹಾನಿ!
Next Article LPG Cylinder Rules ಇಂದಿನಿಂದ LPG ಸಿಲಿಂಡರ್‌ ನಿಯಮದಲ್ಲಿ ಮಹತ್ವದ ಬದಲಾವಣೆ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?