Tension for BJP ಬದಲಾದ ಸರ್ಕಾರ: ಬುಡಮೇಲಾಯ್ತು ಬಿಜೆಪಿ ಲೆಕ್ಕಾಚಾರ! ಕಮಲ ಪಾಳಯದಲ್ಲೀಗ ಡಿಕೆ ಟೆನ್ಶನ್

newsics.com/ನ್ಯೂಸಿಕ್ಸ್ ರಾಜ್ಯದ ಮುಂದಿನ ಮುಖ್ಯ ಮಂತ್ರಿಯಾಗಿ ಕಾಂಗ್ರೆಸ್ ಪಕ್ಷದ ಟ್ರಬಲ್ ಶ್ಯೂಟರ್ ಎಂದೇ ಗುರುತಿಸಿಕೊಂಡಿರುವ ಡಿಕೆ ಶಿವಕುಮಾರ್ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವುದು ಪ್ರತಿಪಕ್ಷ ಬಿಜೆಪಿಯ ಕಾರ್ಯತಂತ್ರವನ್ನೇ ಬುಡಮೇಲು ಮಾಡಿದೆ. ಈವರೆಗೂ ಮುಖ್ಯಮಂತ್ರಿ ಸ್ಥಾನದಲ್ಲಿದ್ದ ಸಿದ್ದರಾಮಯ್ಯ ಅವರೇ 2028ರವರೆಗೆ ಅಧಿಕಾರದಲ್ಲಿದ್ದರೆ, ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಸುಲಭವಾಗಿ ಅಧಿಕಾರಕ್ಕೆ ಬರಲಿದೆ ಎಂಬ ಲೆಕ್ಕಾಚಾರ ಎರಡು ಪಕ್ಷಗಳಲ್ಲಿತ್ತು. ಆದರೆ, ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇದೀಗ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಿರುವುದು ವಿಶೇಷವಾಗಿ ಬಿಜೆಪಿಯ ಜಂಘಬಲವನ್ನೇ … Continue reading Tension for BJP ಬದಲಾದ ಸರ್ಕಾರ: ಬುಡಮೇಲಾಯ್ತು ಬಿಜೆಪಿ ಲೆಕ್ಕಾಚಾರ! ಕಮಲ ಪಾಳಯದಲ್ಲೀಗ ಡಿಕೆ ಟೆನ್ಶನ್