ಜೂನ್ 6ರಂದು ಭಾರತಕ್ಕೆ CJP ಸಂಸ್ಥಾಪಕ ದೀಪ್ಕೆ

newsics.com/ನ್ಯೂಸಿಕ್ಸ್ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಭಾರತಕ್ಕೆ ಮರಳಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ವೇದಿಕೆ ‘X’ ನಲ್ಲಿ ಹಂಚಿಕೊಂಡಿದ್ದಾರೆ. ಕಳೆದ ಕೆಲವು ವಾರಗಳಿಂದ ಅಮೆರಿಕದಲ್ಲಿ ನನಗೆ ಉದ್ಯೋಗವಕಾಶಗಳು ಹುಡುಕಿಕೊಂಡು ಬರುತ್ತಿವೆ. ಆದರೆ ನಾನು ಅವುಗಳನ್ನು ತಿರಸ್ಕರಿಸಿದ್ದೇನೆ. ನಾನು ನನ್ನ ದೇಶವನ್ನು ಪ್ರೀತಿಸುತ್ತೇನೆ. ಭಾರತಕ್ಕಾಗಿ ಏನಾದರೂ ಮಾಡಲು ಬಯಸುತ್ತಾನೆ ಎಂದು ಹೇಳಿದ್ದಾನೆ. ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ … Continue reading ಜೂನ್ 6ರಂದು ಭಾರತಕ್ಕೆ CJP ಸಂಸ್ಥಾಪಕ ದೀಪ್ಕೆ