ಸಿದ್ದರಾಮಯ್ಯ ಪತ್ನಿಗೆ ರಾಜ್ಯಸಭೆ ಆಫರ್ ನೀಡಿದ ಕಾಂಗ್ರೆಸ್ ಹೈಕಮಾಂಡ್

newsics.com/ನ್ಯೂಸಿಕ್ಸ್ ಬೆಂಗಳೂರು:  ರಾಜ್ಯದಲ್ಲಿ ಸಿಎಂ ಹುದ್ದೆ ಬದಲಾವಣೆಯ ಜತೆಗೆ ಸಂಪುಟ ರಚನೆಯ ಕಸರತ್ತು ಅಂತಿಮ ಘಟ್ಟ ತಲುಪಿದೆ.ಈ ನಡುವೆ ಸಚಿವ ಸಂಪುಟ ರಚನೆಯ ಕಸರತ್ತು ಕೂಡ ಆರಂಭವಾಗಿದೆ. ಮಂತ್ರಿಗಿರಿಗಾಗಿ ಸಚಿವಾಕಾಂಕ್ಷಿಗಳಿಂದ ಭಾರಿ ಲಾಭಿ ಕೂಡ ನಡೆಯುತ್ತಿದೆ. ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣ ಪ್ರವೇಶಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರ ಪತ್ನಿಗೆ ಹೈಕಮಾಂಡ್ ನಾಯಕರು ಆಫರ್ ನೀಡಿದ್ದರು ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಅವರಿಗೆ ರಾಜೀನಾಮೆಗೆ ಸೂಚಿಸುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿದ್ದರಮಾಯ್ಯ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಹ್ವಾನಿಸಿದ್ದರು. … Continue reading ಸಿದ್ದರಾಮಯ್ಯ ಪತ್ನಿಗೆ ರಾಜ್ಯಸಭೆ ಆಫರ್ ನೀಡಿದ ಕಾಂಗ್ರೆಸ್ ಹೈಕಮಾಂಡ್