LPG cylinder Price Hike ಮತ್ತೆ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ

newsics.com/ನ್ಯೂಸಿಕ್ಸ್ ನವದೆಹಲಿ: ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದಲ್ಲಿ ಮತ್ತೆ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ  ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 42 ರೂ. ಹೆಚ್ಚಳವಾಗಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ರೂ.42 ರಷ್ಟು ಹೆಚ್ಚಿಸಲಾಗಿದ್ದು, ಬೆಲೆ ರೂ.3113.50 ಕ್ಕೆ ಮತ್ತು ಕೋಲ್ಕತ್ತಾದಲ್ಲಿ ರೂ.53.50 ಕ್ಕೆ ತಲುಪಿದ್ದು, ಬೆಲೆ ರೂ.3255.50 ಕ್ಕೆ ತಲುಪಿದೆ. ಈ ಪರಿಷ್ಕರಣೆಯೊಂದಿಗೆ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ರಿಟೇಲ್ ದರ 3,113.50 ರೂ.ಗೆ ಏರಿಕೆಯಾಗಿದೆ. … Continue reading LPG cylinder Price Hike ಮತ್ತೆ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ