newsics.com/ನ್ಯೂಸಿಕ್ಸ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ನಡೆದಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಹತ್ತು ಜನರಿಗೆ ಸಂಪುಟದಲ್ಲಿ ಆರಂಭಿಕ ಅವಕಾಶ ಸಿಗಲಿದೆ.
ಜಮೀರ್ ಅಹ್ಮದ್ ಖಾನ್ ಕೂಡಾ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಇದ್ದಾರೆ. ಈ ಎಲ್ಲಾ ಬೆಳವಣಿಗೆ ನಂತರದಲ್ಲಿ ಇದೀಗ ಜಮೀರ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗುತ್ತಿದೆ.
ಕಾಕ್ರೋಚ್ ಪಾರ್ಟಿ ಹೆಸರಿನ ಎಕ್ಸ್‌ನಲ್ಲಿ ಆಡಿಯೋ ರಿಲೀಸ್ ಆಗಿದೆ. ದಾವಣಗೆರೆಯ ಕಾಂಗ್ರೆಸ್ ಮುಖಂಡ ಸಿರಾಜ್ ಜೊತೆ ಜಮೀರ್ ಅಹಮ್ಮದ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದಾಗಿದೆ.
ಈ ಎಲ್ಲಾ ಬೆಳವಣಿಗೆ ನಂತರದಲ್ಲಿ ಇದೀಗ ಜಮೀರ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗುತ್ತಿದೆ. ʻದಾವಣಗೆರೆ ಬೈ ಎಲೆಕ್ಷನ್‌ನಲ್ಲಿ ಕುಕ್ಕರ್‌ಗೆ ವೋಟ್ ಬೀಳಬೇಕುʼ ಎಂದು ಅವರು ಮಾತನಾಡಿರುವುದು ಇದೀಗ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.
https://x.com/kannadacocylvb/status/2061211281668124789?ref_src=twsrc%5Etfw%7Ctwcamp%5Etweetembed%7Ctwterm%5E2061211281668124789%7Ctwgr%5E1bfb83959eb3b95439ad55d91c76608472c131b0%7Ctwcon%5Es1_c10&ref_url=https%3A%2F%2Fd-15617937964120493458.ampproject.net%2F2605071401000%2Fframe.html