Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Weather Forecast ರಾಜ್ಯದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕಪ್ರಮುಖ

Karnataka Weather Forecast ರಾಜ್ಯದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ರಾಜ್ಯದಾದ್ಯಂತ ಮುಂಗಾರು ಪೂರ್ವ ಚಟುವಟಿಕೆಗಳು ಚುರುಕಾಗಿದ್ದು, ಜೂನ್ 2ರವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು ಸೇರಿದಂತೆ 7 ಜಿಲ್ಲೆಗಳಿಗೆ  ಯೆಲ್ಲೋ ಅಲರ್ಟ್ ಘೋಷಿಸಿದೆ

ವಿಶೇಷವಾಗಿ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಕರಾವಳಿ ಭಾಗದಲ್ಲಿ ಜೂನ್ 3 ರಿಂದ 6ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಅಥವಾ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆಯಿದೆ. ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.

LPG Cylinder Rules ಇಂದಿನಿಂದ LPG ಸಿಲಿಂಡರ್‌ ನಿಯಮದಲ್ಲಿ ಮಹತ್ವದ ಬದಲಾವಣೆ

TAGGED:Heavy rain accompanied by thunderlightning and storms in the state
Share This Article
Facebook Twitter Copy Link Print
Previous Article LPG Cylinder Rules ಇಂದಿನಿಂದ LPG ಸಿಲಿಂಡರ್‌ ನಿಯಮದಲ್ಲಿ ಮಹತ್ವದ ಬದಲಾವಣೆ
Next Article Today’s Horoscope ಇಂದಿನ ರಾಶಿ ಭವಿಷ್ಯ 01-06-2026, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?