Karnataka Weather Forecast ರಾಜ್ಯದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

newsics.com/ನ್ಯೂಸಿಕ್ಸ್ ಬೆಂಗಳೂರು : ರಾಜ್ಯದಾದ್ಯಂತ ಮುಂಗಾರು ಪೂರ್ವ ಚಟುವಟಿಕೆಗಳು ಚುರುಕಾಗಿದ್ದು, ಜೂನ್ 2ರವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು ಸೇರಿದಂತೆ 7 ಜಿಲ್ಲೆಗಳಿಗೆ  ಯೆಲ್ಲೋ ಅಲರ್ಟ್ ಘೋಷಿಸಿದೆ ವಿಶೇಷವಾಗಿ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಮತ್ತು … Continue reading Karnataka Weather Forecast ರಾಜ್ಯದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್