Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದ್ವೆಯಾದ ಕೆಲವೇ ಗಂಟೆಗಳಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತ ಮೂಲದ ಪೈಲಟ್ ಸಾವು, ವಧು ಅಪಾಯದಿಂದ ಪಾರು
ದೇಶಪ್ರಮುಖವಿದೇಶ

ಮದ್ವೆಯಾದ ಕೆಲವೇ ಗಂಟೆಗಳಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತ ಮೂಲದ ಪೈಲಟ್ ಸಾವು, ವಧು ಅಪಾಯದಿಂದ ಪಾರು

Share
1 Min Read
SHARE

newsics.com/ನ್ಯೂಸಿಕ್ಸ್

ಅಟ್ಲಾಂಟಾ:  ಮದುವೆಯಾಗಿ ಕೆಲವೇ ಗಂಟೆಗಳಲ್ಲಿ ವರ ಹೆಲಿಕಾಪ್ಟರ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ ಘಟನೆ ಅಮೆರಿಕದ ಜಾರ್ಜಿಯಾದಲ್ಲಿ ನಡೆದಿದೆ.

ತೀವ್ರ ಗಾಯಗಳ ನಡುವೆಯೂ ಭಾರತ ಮೂಲದ ನವವಧು ಜೆಸ್ನಿ ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಡೆಲ್ಟಾ ಏರ್‌ಲೈನ್ಸ್‌ನ ಪೈಲಟ್ ಆಗಿದ್ದ ಭಾರತೀಯ ಮೂಲದ ಡೇವ್ ಫಿಜಿ (25) ಮತ್ತು ಹೆಲಿಕಾಪ್ಟರ್‌ನ ಪೈಲಟ್ ಸಾವನ್ನಪ್ಪಿದ್ದಾರೆ.

ಕೇರಳ ಮೂಲದ ಈ ದಂಪತಿ ವಿವಾಹವು ಶುಕ್ರವಾರ ಡಾಸನ್‌ವಿಲ್ಲೆಯ ‘ದಿ ರೆವೆರೆ’ ಕಲ್ಯಾಣ ಮಂಟಪದಲ್ಲಿ ನೂರಾರು ಅತಿಥಿಗಳ ಸಮ್ಮುಖದಲ್ಲಿ ಅತ್ಯಂತ ವೈಭವದಿಂದ ನೆರವೇರಿತ್ತು. ವಿವಾಹದ ಬಳಿಕ ದಂಪತಿ ಹೋಟೆಲ್‌ಗೆ ತೆರಳಲು ಹೆಲಿಕಾಪ್ಟರ್ ಏರಿದ್ದರು. ಆದರೆ, ಮಳೆ ಮತ್ತು ದಟ್ಟವಾದ ಮಂಜಿನ ಕಾರಣದಿಂದಾಗಿ ಗೋಚರತೆ ಕಡಿಮೆಯಾಗಿ, ಹೆಲಿಕಾಪ್ಟರ್ ಡಾಸನ್‌ವಿಲ್ಲೆಯ ದಟ್ಟ ಅರಣ್ಯ ಹಾಗೂ ಪರ್ವತ ಪ್ರದೇಶದಲ್ಲಿ ಪತನಗೊಂಡಿದೆ.

ಅಪಘಾತದ ತೀವ್ರತೆಗೆ ಹೆಲಿಕಾಪ್ಟರ್ ಸಂಪೂರ್ಣ ಜಖಂಗೊಂಡಿದ್ದು, ದಟ್ಟವಾದ ಕಾಡಿನ ಕಾರಣದಿಂದಾಗಿ ರಕ್ಷಣಾ ಕಾರ್ಯಾಚರಣೆ ಅತ್ಯಂತ ಸವಾಲಾಗಿತ್ತು. ಸುಮಾರು ಐದು ಗಂಟೆಗಳ ಕಾಲ ಅವಶೇಷಗಳು ಮತ್ತು ಬಿದ್ದ ಮರಗಳ ಅಡಿಯಲ್ಲಿ ಸಿಲುಕಿಕೊಂಡಿದ್ದ ನವವಧು ಜೆಸ್ನಿಯನ್ನು ರಕ್ಷಣಾ ಸಿಬ್ಬಂದಿ ಆಫ್-ರೋಡ್ ವಾಹನಗಳ ಸಹಾಯದಿಂದ ಅತ್ಯಂತ ಶ್ರಮಪಟ್ಟು ಹೊರತೆಗೆದಿದ್ದಾರೆ.

ವೃತ್ತಿಯಲ್ಲಿ ನರ್ಸ್ ಆಗಿರುವ ಜೆಸ್ನಿಗೆ ದೇಹದಾದ್ಯಂತ ತೀವ್ರ ಗಾಯಗಳಾಗಿದ್ದರೂ, ಯಾವುದೇ ಮೂಳೆ ಮುರಿತ ಸಂಭವಿಸದೆ ಬದುಕುಳಿದಿರುವುದು ವೈದ್ಯಕೀಯ ಪವಾಡವೇ ಸರಿ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

ಅಪಘಾತಕ್ಕೆ ನಿಖರ ಕಾರಣ ತಿಳಿಯಲು ಅಮೆರಿಕದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿಯು (NTSB) ತನಿಖೆ ಆರಂಭಿಸಿದೆ. ಇನ್ನು 30 ದಿನಗಳಲ್ಲಿ ಇದರ ಪ್ರಾಥಮಿಕ ವರದಿ ಹೊರಬರಲಿದೆ.

US – Iran ಇರಾನ್ ಯಾವುದೇ ಕಾರಣಕ್ಕೂ ಅಣ್ವಸ್ತ್ರಗಳನ್ನು ಹೊಂದುವುದಿಲ್ಲ ಎಂದು ತಮಗೆ ಒಪ್ಪಿಗೆ ಸೂಚಿಸಿದೆ : ಹೊಸ ಬಾಂಬ್ ಸಿಡಿಸಿದ ಟ್ರಂಪ್

 

TAGGED:bride escapes dangerIndian-origin pilot dies in helicopter crash just hours after wedding
Share This Article
Facebook Twitter Copy Link Print
Previous Article US – Iran ಇರಾನ್ ಯಾವುದೇ ಕಾರಣಕ್ಕೂ ಅಣ್ವಸ್ತ್ರಗಳನ್ನು ಹೊಂದುವುದಿಲ್ಲ ಎಂದು ತಮಗೆ ಒಪ್ಪಿಗೆ ಸೂಚಿಸಿದೆ : ಹೊಸ ಬಾಂಬ್ ಸಿಡಿಸಿದ ಟ್ರಂಪ್
Next Article Suman Kalyanapura passes away ಖ್ಯಾತ ಹಿರಿಯ ಗಾಯಕಿ, ಕನ್ನಡತಿ ಸುಮನ್ ಕಲ್ಯಾಣಪುರ ನಿಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?