ಮದ್ವೆಯಾದ ಕೆಲವೇ ಗಂಟೆಗಳಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತ ಮೂಲದ ಪೈಲಟ್ ಸಾವು, ವಧು ಅಪಾಯದಿಂದ ಪಾರು
newsics.com/ನ್ಯೂಸಿಕ್ಸ್ ಅಟ್ಲಾಂಟಾ: ಮದುವೆಯಾಗಿ ಕೆಲವೇ ಗಂಟೆಗಳಲ್ಲಿ ವರ ಹೆಲಿಕಾಪ್ಟರ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ ಘಟನೆ ಅಮೆರಿಕದ ಜಾರ್ಜಿಯಾದಲ್ಲಿ ನಡೆದಿದೆ. ತೀವ್ರ ಗಾಯಗಳ ನಡುವೆಯೂ ಭಾರತ ಮೂಲದ ನವವಧು ಜೆಸ್ನಿ ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡೆಲ್ಟಾ ಏರ್‌ಲೈನ್ಸ್‌ನ ಪೈಲಟ್ ಆಗಿದ್ದ ಭಾರತೀಯ ಮೂಲದ ಡೇವ್ ಫಿಜಿ (25) ಮತ್ತು ಹೆಲಿಕಾಪ್ಟರ್‌ನ ಪೈಲಟ್ ಸಾವನ್ನಪ್ಪಿದ್ದಾರೆ. ಕೇರಳ ಮೂಲದ ಈ ದಂಪತಿ ವಿವಾಹವು ಶುಕ್ರವಾರ ಡಾಸನ್‌ವಿಲ್ಲೆಯ ‘ದಿ ರೆವೆರೆ’ ಕಲ್ಯಾಣ ಮಂಟಪದಲ್ಲಿ ನೂರಾರು ಅತಿಥಿಗಳ ಸಮ್ಮುಖದಲ್ಲಿ ಅತ್ಯಂತ ವೈಭವದಿಂದ ನೆರವೇರಿತ್ತು. … Continue reading ಮದ್ವೆಯಾದ ಕೆಲವೇ ಗಂಟೆಗಳಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತ ಮೂಲದ ಪೈಲಟ್ ಸಾವು, ವಧು ಅಪಾಯದಿಂದ ಪಾರು
Copy and paste this URL into your WordPress site to embed
Copy and paste this code into your site to embed