Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಲವ್ ಇನ್ಶೂರೆನ್ಸ್ ಕಂಪೆನಿ’ ಸಿನಿಮಾ ಸೋತಿದ್ದಕ್ಕೆ ವಿಘ್ನೇಶ್‌ ಶಿವನ್‌ಗೆ ಕೋಪ?
ಪ್ರಮುಖಮನರಂಜನೆ

ಲವ್ ಇನ್ಶೂರೆನ್ಸ್ ಕಂಪೆನಿ’ ಸಿನಿಮಾ ಸೋತಿದ್ದಕ್ಕೆ ವಿಘ್ನೇಶ್‌ ಶಿವನ್‌ಗೆ ಕೋಪ?

Share
2 Min Read
SHARE

ನಿರ್ದೇಶಕ ವಿಘ್ನೇಶ್‌ ಶಿವನ್‌ ಅವರು ಈಚೆಗೆ ‘ಲವ್ ಇನ್ಶೂರೆನ್ಸ್ ಕಂಪೆನಿ’ (LIK) ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ಮೂರು ಬ್ಲಾಕ್ ಬಸ್ಟರ್‌ ಸಿನಿಮಾಗಳನ್ನು ನೀಡಿದ್ದ ಪ್ರದೀಪ್‌ ರಂಗನಾಥನ್‌ ಈ ಸಿನಿಮಾದ ಹೀರೋ ಆಗಿದ್ದರು. ಇದರಲ್ಲಿ ಕೃತಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಏಪ್ರಿಲ್‌ 10ರಂದು ತೆರೆಕಂಡ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಜಾದೂ ಮಾಡಲು ವಿಫಲವಾಯಿತು. ಈ ಬಗ್ಗೆ ವಿಘ್ನೇಶ್‌ ಶಿವನ್‌ ಈಗ ಪ್ರತಿಕ್ರಿಯೆ ನೀಡಿದ್ದಾರೆ.

ಒಂದು ವಿಭಿನ್ನವಾದ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವುದರ ಹಿಂದೆ ದೊಡ್ಡ ಹೋರಾಟವೇ ಇರುತ್ತದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಹಬ್ಬಿಸುವ ನೆಗೆಟಿವಿಟಿಯಿಂದಾಗಿ ನಿರ್ದೇಶಕರ ಕನಸುಗಳು ನುಚ್ಚುನೂರಾಗುತ್ತಿವೆ” ಎಂದು ವಿಘ್ನೇಶ್ ಶಿವನ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಭಾರಿ ನಿರೀಕ್ಷೆಗಳೊಂದಿಗೆ ಬಿಡುಗಡೆಯಾಗಿದ್ದ ‘ಲವ್ ಇನ್ಶೂರೆನ್ಸ್ ಕಂಪೆನಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸು ಕಾಣದ ಹಿನ್ನೆಲೆಯಲ್ಲಿ ಅವರು ಸೋಶಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಆನ್‌ಲೈನ್‌ನಲ್ಲಿ ನಡೆದ ವಿಪರೀತ ನೆಗೆಟಿವ್ ಪ್ರಚಾರದ ಕಾರಣದಿಂದಾಗಿಯೇ ಅನೇಕರು ಚಿತ್ರಮಂದಿರಗಳಲ್ಲಿ ಈ ಸಿನಿಮಾ ನೋಡಲು ಸಾಧ್ಯವಾಗಲಿಲ್ಲ ಎಂದು ಸಿನಿಪ್ರಿಯರು ನನಗೆ ಸಂದೇಶ ಕಳುಹಿಸುತ್ತಿದ್ದಾರೆ ಎಂದು ವಿಘ್ನೇಶ್ ಶಿವನ್ ತಿಳಿಸಿದ್ದಾರೆ.

ನಂಗಿನ್ನೂ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ!

“ಉತ್ತಮ ಟಾಕ್‌ನೊಂದಿಗೆ ಮೊದಲ ವೀಕೆಂಡ್ ಕಳೆದೆವು. ಆದರೆ ನಂತರ ಚಿತ್ರದ ಗಳಿಕೆಯಲ್ಲಿ ವೇಗವಾಗಿ ಇಳಿಕೆ ಕಂಡುಬಂದಿದ್ದು ನನಗೆ ತುಂಬಾ ನೋವು ತಂದಿತು. ಈ ಸಿನಿಮಾದ ಫಲಿತಾಂಶವನ್ನು ನನಗೆ ಇನ್ನೂ ಸಂಪೂರ್ಣವಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರ ಹಿಂದೆ ಇರುವ ಶ್ರಮ ಮತ್ತು ಹೋರಾಟ ಹಲವರಿಗೆ ತಿಳಿಯುವುದಿಲ್ಲ. ಸಿನಿಮಾವನ್ನು ವಿಮರ್ಶಿಸುವುದು ಬೇರೆ, ಆದರೆ ಉದ್ದೇಶಪೂರ್ವಕವಾಗಿ ಬರೆಯುವ ನೆಗೆಟಿವ್ ರಿವ್ಯೂಗಳು ಪ್ರೇಕ್ಷಕರನ್ನು ಗೊಂದಲಕ್ಕೆ ದೂಡುತ್ತವೆ. ಆರಂಭದಲ್ಲಿ ಯಶಸ್ಸು ಸಿಗದಿದ್ದರೂ, ನಂತರದ ದಿನಗಳಲ್ಲಿ ಕಲ್ಟ್‌ ಕ್ಲಾಸಿಕ್‌ಗಳಾಗಿ ಇತಿಹಾಸದಲ್ಲಿ ಉಳಿದ ಸಿನಿಮಾಗಳು ಸಾಕಷ್ಟಿವೆ. ನನ್ನ LIK ಚಿತ್ರವೂ ಭವಿಷ್ಯದಲ್ಲಿ ಅಂತಹದೇ ಮನ್ನಣೆ ಪಡೆಯುತ್ತದೆ ಎಂಬ ಭರವಸೆ ನನಗಿದೆ” ಎಂದು ವಿಘ್ನೇಶ್‌ ಶಿವನ್ ಬರೆದುಕೊಂಡಿದ್ದಾರೆ.

ಪ್ರದೀಪ್ ರಂಗನಾಥನ್ ಮತ್ತು ಕೃತಿ ಶೆಟ್ಟಿ ನಟಿಸಿದ್ದ ಈ ಫ್ಯೂಚರಿಸ್ಟಿಕ್ ರೊಮ್ಯಾಂಟಿಕ್ ಕಾಮಿಡಿ ಚಿತ್ರವು 2040ರ ಕಾಲಘಟ್ಟದ ಹಿನ್ನೆಲೆಯಲ್ಲಿ, ತಂತ್ರಜ್ಞಾನದ ಯುಗದಲ್ಲಿ ಅಲ್ಗಾರಿದಮ್‌ಗಳು ಪ್ರೀತಿಯನ್ನು ಹೇಗೆ ನಿಯಂತ್ರಿಸುತ್ತವೆ ಎಂಬ ವಿಭಿನ್ನ ಕಾನ್ಸೆಪ್ಟ್ ಅನ್ನು ಹೊಂದಿತ್ತು. ಈ ಸಿನಿಮಾವು ಥಿಯೇಟರ್‌ಗಳಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದರೂ ಬಾಕ್ಸ್ ಆಫೀಸ್‌ನಲ್ಲಿ ಸುಮಾರು 65+ ಕೋಟಿ ರೂಪಾಯಿಗಳವರೆಗೆ ಗ್ರಾಸ್ ಕಲೆಕ್ಷನ್ ಮಾಡಿತ್ತು. ಸದ್ಯ ‘ಅಮೆಜಾನ್ ಪ್ರೈಮ್ ವಿಡಿಯೋ’ದಲ್ಲಿ ಬಿಡುಗಡೆಯಾಗಿರುವ ಈ ಸಿನಿಮಾವು ತಮಿಳು ಸೇರಿದಂತೆ ತೆಲುಗು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದಲ್ಲಿ ಎಸ್.ಜೆ. ಸೂರ್ಯ ವಿಲನ್ ಆಗಿ ನಟಿಸಿದ್ದರೆ, ಯೋಗಿ ಬಾಬು ಮತ್ತು ಸೀಮನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.


https://x.com/MoviesSingapore//2061090531262992640?ref_src=twsrc%5Etfw%7Ctwcamp%5Etweetembed%7Ctwterm%5E2061090531262992640%7Ctwgr%5Eeddb8ac64572d1127f231eb91ab7d9aac028352c%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಕೆಲವೇ ದಿನಗಳಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ?

 

TAGGED:Is Vignesh Shivan angry that his movie 'Love Insurance Company' failed?
Share This Article
Facebook Twitter Copy Link Print
Previous Article ಕೆಲವೇ ದಿನಗಳಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ?
Next Article ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಕಾನೂನು ಬಾಹಿರವಲ್ಲ ಎಂದ ಸುಪ್ರೀಂ 

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?