ಲವ್ ಇನ್ಶೂರೆನ್ಸ್ ಕಂಪೆನಿ’ ಸಿನಿಮಾ ಸೋತಿದ್ದಕ್ಕೆ ವಿಘ್ನೇಶ್‌ ಶಿವನ್‌ಗೆ ಕೋಪ?

ನಿರ್ದೇಶಕ ವಿಘ್ನೇಶ್‌ ಶಿವನ್‌ ಅವರು ಈಚೆಗೆ ‘ಲವ್ ಇನ್ಶೂರೆನ್ಸ್ ಕಂಪೆನಿ’ (LIK) ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ಮೂರು ಬ್ಲಾಕ್ ಬಸ್ಟರ್‌ ಸಿನಿಮಾಗಳನ್ನು ನೀಡಿದ್ದ ಪ್ರದೀಪ್‌ ರಂಗನಾಥನ್‌ ಈ ಸಿನಿಮಾದ ಹೀರೋ ಆಗಿದ್ದರು. ಇದರಲ್ಲಿ ಕೃತಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಏಪ್ರಿಲ್‌ 10ರಂದು ತೆರೆಕಂಡ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಜಾದೂ ಮಾಡಲು ವಿಫಲವಾಯಿತು. ಈ ಬಗ್ಗೆ ವಿಘ್ನೇಶ್‌ ಶಿವನ್‌ ಈಗ ಪ್ರತಿಕ್ರಿಯೆ ನೀಡಿದ್ದಾರೆ. ಒಂದು ವಿಭಿನ್ನವಾದ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವುದರ ಹಿಂದೆ ದೊಡ್ಡ ಹೋರಾಟವೇ ಇರುತ್ತದೆ. … Continue reading ಲವ್ ಇನ್ಶೂರೆನ್ಸ್ ಕಂಪೆನಿ’ ಸಿನಿಮಾ ಸೋತಿದ್ದಕ್ಕೆ ವಿಘ್ನೇಶ್‌ ಶಿವನ್‌ಗೆ ಕೋಪ?