2ನೇ ಬಾರಿಗೆ ಕಪ್ ಗೆದ್ದ ಆರ್ ಸಿಬಿ : ಡೊಳ್ಳಿನ ನಾದಕ್ಕೆ ವಿರಾಟ್ ಕೊಹ್ಲಿ ಭರ್ಜರಿ ಸ್ಟೆಪ್ಸ್, ವಿಡಿಯೋ ನೋಡಿ
newsics.com/ನ್ಯೂಸಿಕ್ಸ್ ಅಹಮದಾಬಾದ್: ನಿನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ರೋಚಕ 2026ರ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಜಯ ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದೆ. ಇತಿಹಾಸ ನಿರ್ಮಿಸಿದ ಆರ್ ಸಿಬಿ; ಸತತ 2ನೇ ಬಾರಿ ಕಪ್ ಮೈದಾನದಲ್ಲಿ ಟ್ರೋಫಿ ಮುಡಿಗೇರಿಸಿಕೊಂಡ ನಂತರ, ಬೆಂಗಳೂರು ತಂಡದ ಆಟಗಾರರು ಮತ್ತು ಸಿಬ್ಬಂದಿ ಅಹಮದಾಬಾದ್‌ನ ಪ್ರಮುಖ ಖಾಸಗಿ ಹೋಟೆಲ್‌ನಲ್ಲಿ ಅದ್ಧೂರಿ ಗೆಲುವಿನ ಪಾರ್ಟಿಯನ್ನು ಆಯೋಜಿಸಿದ್ದರು. ಸತತ ಎರಡನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದ ಖುಷಿ ಪ್ರತಿಯೊಬ್ಬ … Continue reading 2ನೇ ಬಾರಿಗೆ ಕಪ್ ಗೆದ್ದ ಆರ್ ಸಿಬಿ : ಡೊಳ್ಳಿನ ನಾದಕ್ಕೆ ವಿರಾಟ್ ಕೊಹ್ಲಿ ಭರ್ಜರಿ ಸ್ಟೆಪ್ಸ್, ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed