ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಕಾನೂನು ಬಾಹಿರವಲ್ಲ ಎಂದ ಸುಪ್ರೀಂ 

newsics.com/ನ್ಯೂಸಿಕ್ಸ್ ವಯಸ್ಕರುತಮ್ಮ ಸ್ವಂತ ಇಚ್ಛೆಯಿಂದ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವುದನ್ನು ತಡೆಯಲು ಅಥವಾ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಯಾವುದೇ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್  ಮಹತ್ವದ ಆದೇಶ ನೀಡಿದೆ. ಒಪ್ಪಿಗೆಯಿಂದ ನಡೆಯುವ ವೃತ್ತಿ ಅಪರಾಧವಲ್ಲ ದೇಶದ ಹಳೆಯ ಅನೈತಿಕ ಸಂಚಾರ ತಡೆ ಕಾಯ್ದೆಯನ್ನು (ಐಟಿಪಿಎ) ಕೂಲಂಕಷವಾಗಿ ಪರಿಶೀಲಿಸಿದ ನ್ಯಾಯಾಲಯ, ವೇಶ್ಯಾಗೃಹ ನಡೆಸುವುದು ಕಾನೂನುಬಾಹಿರ ಚಟುವಟಿಕೆಯಾಗಿದ್ದರೂ, ಇಬ್ಬರ ಪರಸ್ಪರ ಒಪ್ಪಿಗೆಯಿಂದ ನಡೆಯುವ ಲೈಂಗಿಕ ವೃತ್ತಿ ಕಾಯ್ದೆಯಡಿ ಅಪರಾಧವಲ್ಲ ಎಂದು ಸ್ಪಷ್ಟಪಡಿಸಿದೆ. ಬಲವಂತವಿಲ್ಲದೆ ಈ ವೃತ್ತಿ ಆಯ್ದುಕೊಂಡ … Continue reading ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಕಾನೂನು ಬಾಹಿರವಲ್ಲ ಎಂದ ಸುಪ್ರೀಂ