ನೋಟಿನ ಮಳೆ ಸುರಿಸಿದ ಕೋತಿ! ವಿಡಿಯೋ ನೋಡಿ
newsics.com/ನ್ಯೂಸಿಕ್ಸ್ ಬುಲಂದ್‌ಶಹರ್ : ಕೋರ್ಟ್ ಆವರಣದಲ್ಲಿದ್ದ ಮಂಗ, ವ್ಯಕ್ತಿಯೊಬ್ಬರ ಕೈಯಲ್ಲಿದ್ದ ಬರೋಬ್ಬರಿ 2 ಲಕ್ಷ ರೂಪಾಯಿ ನಗದು ಹಣವಿದ್ದ ಬ್ಯಾಗ್‌ಅನ್ನು ಕಸಿದುಕೊಂಡು, ಮರ ಹತ್ತಿ ಆಕಾಶದಿಂದ ನೋಟುಗಳ ಮಳೆ ಸುರಿಸಿದ ಪ್ರಸಂಗ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಬಳಿ ನಡೆದಿದೆ. ಸ್ಥಳೀಯ ವರದಿಗಳ ಪ್ರಕಾರ, ವ್ಯಕ್ತಿಯೊಬ್ಬರು ಆಸ್ತಿ ಖರೀದಿ ಸಂಬಂಧಿಸಿದ ದಾಖಲೆ ಪತ್ರಗಳ ಕೆಲಸವನ್ನು ಪೂರ್ಣಗೊಳಿಸಲು ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಬಳಿ ಇರುವ ವಕೀಲರ ಚೇಂಬರ್‌ಗೆ ಆಗಮಿಸಿದ್ದರು. ಅವರ ಕೈಯಲ್ಲಿ ಸುಮಾರು 2 ಲಕ್ಷ … Continue reading ನೋಟಿನ ಮಳೆ ಸುರಿಸಿದ ಕೋತಿ! ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed