ಜಮೀರ್ ಗೆ ಸಿದ್ದರಾಮಯ್ಯ ನೀಡಿದ ಆ ‘ಸೂಕ್ಷ್ಮ’ ಸಂದೇಶವೇನು?

newsics.com/ನ್ಯೂಸಿಕ್ಸ್ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಪ್ರಕರಣ ಈಗ ಹೈಕಮಾಂಡ್ ಮಟ್ಟಕ್ಕೆ ತಲುಪುವ ಲಕ್ಷಣಗಳು ಕಾಣಿಸುತ್ತಿವೆ. ಈ ವಿವಾದದ ಬೆನ್ನಲ್ಲೇ ಜಮೀರ್ ಅಹಮದ್ ತೀವ್ರ ಆತಂಕಕ್ಕೆ ಒಳಗಾಗಿದ್ದು, ಬೆಂಗಳೂರಿನಲ್ಲಿ ಸಂಧಾನ ಮತ್ತು ತಂತ್ರ ರೂಪಿಸುವಲ್ಲಿ ನಿರತರಾಗಿದ್ದಾರೆ. ವಿಶೇಷವೆಂದರೆ, ಜಮೀರ್ ಅವರ ದೆಹಲಿ ಪ್ರವಾಸಕ್ಕೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಬ್ರೇಕ್ ಹಾಕಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಸಿದ್ದರಾಮಯ್ಯ ನೀಡಿದ ಆ ‘ಸೂಕ್ಷ್ಮ’ ಸಂದೇಶವೇನು? ಸೋಮವಾರ ಬೆಳಿಗ್ಗೆ ದೆಹಲಿಗೆ ಹೋಗುವ ಸಿದ್ಧತೆಯಲ್ಲಿದ್ದ … Continue reading ಜಮೀರ್ ಗೆ ಸಿದ್ದರಾಮಯ್ಯ ನೀಡಿದ ಆ ‘ಸೂಕ್ಷ್ಮ’ ಸಂದೇಶವೇನು?