ಕೆಲವೇ ದಿನಗಳಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ?

ಕರ್ನಾಟಕಕ್ಕೆ ನೂತನ ಬಿಜೆಪಿ ರಾಜ್ಯಾಧ್ಯಕ್ಷರನ್ನು ಬಿಜೆಪಿ ವರಿಷ್ಠರು ನೇಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದು, ಇತ್ತೀಚೆಗೆ ಬಿಜೆಪಿಯ ರಾಷ್ಟ್ರಾಧ್ಯಕ್ಷರಾದ ನಿತಿನ್ ನಬಿನ್, ರಾಜ್ಯಕ್ಕೆ ಭೇಟಿ ನೀಡಿದ ನಂತರದ ಬೆಳವಣಿಗೆ ಎನ್ನುವ ಚರ್ಚೆ ಬಿಜೆಪಿ ವಲಯದಲ್ಲಿ ನಡೆಯುತ್ತಿದೆ. ಇತ್ತೀಚೆಗೆ ನಾಲ್ಕು ರಾಜ್ಯಗಳಿಗೆ ಬಿಜೆಪಿಯ ವರಿಷ್ಠರು ನೂತನ ಅಧ್ಯಕ್ಷರನ್ನು ನೇಮಿಸಿದ್ದರು, ಆದರೆ, ಕರ್ನಾಟಕದ ಅಧ್ಯಕ್ಷರ ಘೋಷಣೆಯನ್ನು ಹಾಗೆಯೇ ಪೆಂಡಿಂಗ್ ಇಟ್ಟಿತ್ತು. ಈಗ, ಜೂನ್ ಮಧ್ಯ ಭಾಗದಲ್ಲಿ ಕೇಂದ್ರ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿಯಾಗಲಿದೆ ಎನ್ನುವ ಸುದ್ದಿ, ಈಗಾಗಲೇ ಹರಿದಾಡುತ್ತಿದೆ. ಇದರ ಜೊತೆಗೆ, … Continue reading ಕೆಲವೇ ದಿನಗಳಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ?