ಐಪಿಎಲ್ ಫೈನಲ್‌ನಲ್ಲಿ ಅನುಷ್ಕಾ ಧರಿಸಿದ್ದ ಈ ಡ್ರೆಸ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ!

newsics.com/ನ್ಯೂಸಿಕ್ಸ್ ಕ್ರಿಕೆಟ್ ಲೋಕದ ಅತ್ಯಂತ ರೋಮಾಂಚನಕಾರಿ ಟೂರ್ನಿ ಟಾಟಾ ಐಪಿಎಲ್ 2026 ಈಗ ಭವ್ಯ ಮುಕ್ತಾಯ ಕಂಡಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಗುಜರಾತ್ ಟೈಟಾನ್ಸ್ (GT) ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತು. ಮೈದಾನದಲ್ಲಿ ವಿರಾಟ್ ಕೊಹ್ಲಿ ಸಾರಥ್ಯದ ಬ್ಯಾಟಿಂಗ್ ಅಬ್ಬರ ಒಂದೆಡೆಯಾದರೆ, ಇಡೀ ಪಂದ್ಯದುದ್ದಕ್ಕೂ ಗ್ಯಾಲರಿಯಲ್ಲಿ … Continue reading ಐಪಿಎಲ್ ಫೈನಲ್‌ನಲ್ಲಿ ಅನುಷ್ಕಾ ಧರಿಸಿದ್ದ ಈ ಡ್ರೆಸ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ!