IPL 2026ರಲ್ಲಿ ವೈಭವ್ ಗಳಿಸಿದ ಒಟ್ಟು ಮೊತ್ತ ಕೇಳಿದ್ರೆ ಬೆರಗಾಗ್ತೀರಾ!

newsics.com/ನ್ಯೂಸಿಕ್ಸ್ ನಿನ್ನೆಯಷ್ಟೇ ( ಮೇ 31 ) ಮುಕ್ತಾಯಗೊಂಡ 19ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡದ 15 ವರ್ಷದ ಯುವ ಸೆನ್ಸೇಷನ್​ ವೈಭವ್ ಸೂರ್ಯವಂಶಿ ಅದ್ಭುತ ಪ್ರದರ್ಶನ ನೀಡಿದ್ದು, ನಿಮಗೆಲ್ಲರಿಗೂ ಗೊತ್ತೇ ಇದೆ. ಈ ಸೀಸನ್‌ನಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿ ಒಟ್ಟು 776 ರನ್ ಗಳಿಸಿದ ಈ ಯುವ ಆಟಗಾರ, ಅತಿ ಹೆಚ್ಚು ರನ್ ಕಲೆಹಾಕಿದ ಬ್ಯಾಟ್ಸ್‌ಮನ್‌ಗೆ ನೀಡಲಾಗುವ ಪ್ರತಿಷ್ಠಿತ ‘ಆರೆಂಜ್ ಕ್ಯಾಪ್’ ಅನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಕಳೆದ ಸೀಸನ್‌ನ ಮೆಗಾ ಹರಾಜಿನಲ್ಲಿ ಕೇವಲ … Continue reading IPL 2026ರಲ್ಲಿ ವೈಭವ್ ಗಳಿಸಿದ ಒಟ್ಟು ಮೊತ್ತ ಕೇಳಿದ್ರೆ ಬೆರಗಾಗ್ತೀರಾ!