ಬೇರೆಯವರ ಮನೆಯಲ್ಲಿ ಪಾತ್ರೆ ತೊಳೆದು ಜೀವನ ಸಾಗಿಸುತ್ತಿದ್ದ ಮಹಿಳೆ ಈಗ ಸಚಿವೆ

newsics.com/ನ್ಯೂಸಿಕ್ಸ್ ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಆಗಿ ಬಿಜೆಪಿಯ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕರಿಸಿದ ಮೂರು ವಾರಗಳ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದೆ. ಪಕ್ಷದ 35 ಶಾಸಕರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಶೇಷ ಎಂದರೆ ಈ ಹಿಂದೆ ಬೇರೆಯವರ ಮನೆಯಲ್ಲಿ ಪಾತ್ರೆ ತೊಳೆದು ಜೀವನ ಸಾಗಿಸುತ್ತಿದ್ದ ಮತ್ತು ಇತ್ತೀಚೆಗೆ ಶಾಸಕಿಯಾಗಿ ಆಯ್ಕೆಯಾಗಿದ್ದ ಕಲಿತಾ ಮಾಝಿ ಸಚಿವರಾಗಿದ್ದಾರೆ. ಪಾತ್ರೆ ತೊಳೆದು ಜೀವನ ಸಾಗಿಸುತ್ತಿದ್ದ ಬಿಜೆಪಿ ಕಾರ್ಯಕರ್ತೆ ಕಲಿತ ಮಾಝಿ ಅವರಿಗೆ 2021 ರಲ್ಲಿ ಬಿಜೆಪಿಯಿಂದ … Continue reading ಬೇರೆಯವರ ಮನೆಯಲ್ಲಿ ಪಾತ್ರೆ ತೊಳೆದು ಜೀವನ ಸಾಗಿಸುತ್ತಿದ್ದ ಮಹಿಳೆ ಈಗ ಸಚಿವೆ