ಮನೆ ಹರಾಜು ಮಾಡಲು ಹೋಗಿ ಬಡತನವನ್ನು ಕಂಡು ಸ್ವಂತ ಹಣದಲ್ಲೇ 4 ವರ್ಷ ಸಾಲ ಕಟ್ಟಿದ ಅಧಿಕಾರಿ
newsics.com/ನ್ಯೂಸಿಕ್ಸ್ ಸಾಲ ವಸೂಲಾತಿಗಾಗಿ ಬಡ ಕುಟುಂಬವೊಂದರ ಮನೆಗೆ ಜಪ್ತಿ ಮಾಡಲು ಹೋದ ಸರ್ಕಾರಿ ಬ್ಯಾಂಕ್ ಅಧಿಕಾರಿಯೊಬ್ಬರು, ಅಲ್ಲಿನ ಕಡು ಬಡತನವನ್ನು ಕಂಡು ಕರಗಿದ್ದಾರೆ. ಕಾನೂನು ಪ್ರಕಾರ ಮನೆಯನ್ನು ಹರಾಜು ಹಾಕುವ ಬದಲು, ಆ ಬಡ ಕುಟುಂಬದ ಸಂಪೂರ್ಣ ಸಾಲವನ್ನು ತಾವೇ ತೀರಿಸಿ, ಅವರ ಮುಖದಲ್ಲಿ ನಗು ಮೂಡಿಸಿದ್ದಾರೆ. ತಮ್ಮ ನಿವೃತ್ತಿಯ ದಿನದಂದೇ ಆ ಕುಟುಂಬಕ್ಕೆ ಮನೆಯ ಮೂಲ ಪತ್ರಗಳನ್ನು ಹಸ್ತಾಂತರಿಸಿ ಎಲ್ಲರ ಮನ ಗೆದ್ದಿದ್ದಾರೆ. ಈ ಘಟನೆ ನಡೆದಿರುವುದು ನೆರೆರಾಜ್ಯ ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ. ಕೊಯಿಲಾಂಡಿ ಸಹಕಾರ … Continue reading ಮನೆ ಹರಾಜು ಮಾಡಲು ಹೋಗಿ ಬಡತನವನ್ನು ಕಂಡು ಸ್ವಂತ ಹಣದಲ್ಲೇ 4 ವರ್ಷ ಸಾಲ ಕಟ್ಟಿದ ಅಧಿಕಾರಿ
Copy and paste this URL into your WordPress site to embed
Copy and paste this code into your site to embed