ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ದಿಢೀರ್ ರದ್ದು!
newsics.com/ನ್ಯೂಸಿಕ್ಸ್ ಮಂಗಳೂರು: ಬೆಂಗಳೂರು ಮತ್ತು ಕರಾವಳಿ ಕರ್ನಾಟಕದ ಜನತೆಯ ಬಹುದಿನಗಳ ಕನಸಾಗಿದ್ದ ‘ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಆರಂಭಕ್ಕೆ ತಾತ್ಕಾಲಿಕ ಹಿನ್ನಡೆಯಾಗಿದೆ. ಜೂನ್ 3 ರಂದು ಅದ್ಧೂರಿಯಾಗಿ ನಡೆಯಬೇಕಿದ್ದ ಈ ವಂದೇ ಭಾರತ್ ರೈಲಿನ ಬಹುನಿರೀಕ್ಷಿತ ಪ್ರಾಯೋಗಿಕ ಸಂಚಾರವನ್ನು (Trial Run) ನೈಋತ್ಯ ರೈಲ್ವೆ ವಲಯವು ಕೊನೆ ನಿಮಿಷದಲ್ಲಿ ರದ್ದುಗೊಳಿಸಿದೆ. ಇದರಿಂದಾಗಿ ರೈಲಿನ ಆರಂಭವನ್ನು ಎದುರುನೋಡುತ್ತಿದ್ದ ಮಂಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ನಿವಾಸಿಗಳು ಹಾಗೂ ರೈಲ್ವೆ ಉತ್ಸಾಹಿಗಳಿಗೆ ತೀವ್ರ ನಿರಾಸೆಯಾಗಿದೆ. ಕಳೆದ ಶನಿವಾರವಷ್ಟೇ ರೈಲ್ವೆ … Continue reading ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ದಿಢೀರ್ ರದ್ದು!
Copy and paste this URL into your WordPress site to embed
Copy and paste this code into your site to embed