ಬೆಂಗಳೂರಿನ ವಿದ್ಯಾರ್ಥಿನಿಗೆ ಫೋರ್ಬ್ಸ್ 30ರ ಪಟ್ಟಿಯಲ್ಲಿ ಸ್ಥಾನ

newsics.com/ನ್ಯೂಸಿಕ್ಸ್ ಫೋರ್ಬ್ಸ್ 30ರ ಪಟ್ಟಿಯಲ್ಲಿ ಬೆಂಗಳೂರಿನ  17 ವರ್ಷದ ವಿದ್ಯಾರ್ಥಿನಿ ಸ್ಥಾನ ಪಡೆದಿದ್ದಾಳೆ. ಟೈಪ್ 1 ಮಧುಮೇಹದಿಂದ  ಬಳಲುತ್ತಿರುವ 3,190 ಮಕ್ಕಳನ್ನು ನೇರವಾಗಿ 20 ಲಕ್ಷ ರೂ. ಗಿಂತಲೂ ಹೆಚ್ಚು ಹಣ ಸಂಗ್ರಹ ಮಾಡುವಂತೆ ಬೆಂಬಲಿಸುವ ಮೂಲಕ ವಿದ್ಯಾರ್ಥಿನಿ ದಿವಾ ಉತ್ಕರ್ಷ 30 ವರ್ಷದೊಳಗಿನ ಏಷ್ಯಾ ಫೋರ್ಬ್ಸ್ 30ರ 2025 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಟೈಪ್ 1 ಮಧುಮೇಹದಿಂದ ಬಳಲುತ್ತಿರವವರ ಸಹಾಯಕ್ಕಾಗಿ ಇವರು ಮಾಡಿರುವ ಪ್ರಾಜೆಕ್ಟ್ ಸೂರ್ಯ 4 ಲಕ್ಷಕ್ಕೂ ಹೆಚ್ಚು ಮಂದಿಯನ್ನು ತಲುಪಿದೆ. ಬಸವೇಶ್ವರ ನಗರದ … Continue reading ಬೆಂಗಳೂರಿನ ವಿದ್ಯಾರ್ಥಿನಿಗೆ ಫೋರ್ಬ್ಸ್ 30ರ ಪಟ್ಟಿಯಲ್ಲಿ ಸ್ಥಾನ