CBSE NEWS ಸಿಬಿಎಸ್ಇ ಅಧ್ಯಕ್ಷ, ಕಾರ್ಯದರ್ಶಿ ವರ್ಗಾವಣೆ: ಅಕ್ರಮಗಳ ತನಿಖೆಗೆ ಸಮಿತಿ

newsics.com/ನ್ಯೂಸಿಕ್ಸ್ ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (CBSE)ಯಲ್ಲಿ ಈ ವರ್ಷ ಮೊದಲ ಬಾರಿಗೆ ಜಾರಿಗೊಂಡಿದ್ದ ಆನ್-ಸ್ಕ್ರೀನ್ ಮಾರ್ಕಿಂಗ್ ಸಿಸ್ಟಮ್ (OSM) ಸಂಬಂಧ ಉಂಟಾದ ಭಾರೀ ವಿವಾದದ ಬೆನ್ನಲ್ಲೇ ಮಂಡಳಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಯನ್ನು ಕೇಂದ್ರ ಸರ್ಕಾರ ವರ್ಗಾವಣೆ ಮಾಡಿದೆ. ಅಲ್ಲದೆ, OSM ಸೇವೆಗಳ ಖರೀದಿ ಹಾಗೂ ಅನುಷ್ಠಾನ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. OSM ವ್ಯವಸ್ಥೆಯಡಿ ವಿದ್ಯಾರ್ಥಿಗಳ ಉತ್ತರಪತ್ರಿಕೆಗಳ ಮೌಲ್ಯಮಾಪನದಲ್ಲಿ ಹಲವಾರು ತಾಂತ್ರಿಕ ಸಮಸ್ಯೆಗಳು ಹಾಗೂ ಉತ್ತರಪತ್ರಿಕೆಗಳ … Continue reading CBSE NEWS ಸಿಬಿಎಸ್ಇ ಅಧ್ಯಕ್ಷ, ಕಾರ್ಯದರ್ಶಿ ವರ್ಗಾವಣೆ: ಅಕ್ರಮಗಳ ತನಿಖೆಗೆ ಸಮಿತಿ