Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನನ್ನ ಗರ್ಭಪಾತಕ್ಕೆ ಸಿಎಂ ವಿಜಯ್ ಅವರೇ ಕಾರಣ: ಬಿಗ್ ಬಾಸ್ ಖ್ಯಾತಿಯ ನಟಿ ಜೂಲಿ ಗಂಭೀರ ಆರೋಪ!
ದೇಶಪ್ರಮುಖಮನರಂಜನೆ

ನನ್ನ ಗರ್ಭಪಾತಕ್ಕೆ ಸಿಎಂ ವಿಜಯ್ ಅವರೇ ಕಾರಣ: ಬಿಗ್ ಬಾಸ್ ಖ್ಯಾತಿಯ ನಟಿ ಜೂಲಿ ಗಂಭೀರ ಆರೋಪ!

Share
1 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ: ತಮಿಳು ಕಿರುತೆರೆಯ ಪ್ರಮುಖ ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ಜೂಲಿ , ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಖ್ಯಾತ ನಟ ವಿಜಯ್ ವಿರುದ್ಧ ಗಂಭೀರ ಸ್ವರೂಪದ ಆರೋಪಗಳನ್ನು ಮಾಡುವ ಮೂಲಕ ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದಾರೆ.

Pakistan energy crisis ಯುದ್ಧದ ಎಫೆಕ್ಟ್ : ಪಾಕ್‌ನಲ್ಲಿ 8 ಗಂಟೆಗೆ ಅಂಗಡಿ ಬಂದ್​

ತಮ್ಮ ಗರ್ಭಪಾತಕ್ಕೆ (ಗರ್ಭಸ್ರಾವ) ಮುಖ್ಯಮಂತ್ರಿ ವಿಜಯ್ ಅವರೇ ಪರೋಕ್ಷವಾಗಿ ಕಾರಣ ಎಂದು ಜೂಲಿ ಗಂಭೀರ ಆರೋಪ ಮಾಡಿದ್ದಾರೆ. ಈ ಹಿಂದೆ ತಮಿಳುನಾಡಿನಲ್ಲಿ ನಡೆದಿದ್ದ ಪ್ರಸಿದ್ಧ ಜಲ್ಲಿಕಟ್ಟು ಚಳವಳಿಯ ಮೂಲಕ ಬೆಳಕಿಗೆ ಬಂದಿದ್ದ ನಟಿ ಜೂಲಿ, ಇತ್ತೀಚೆಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಹಂಚಿಕೊಳ್ಳುವಾಗ ತೀವ್ರ ಭಾವುಕರಾದರು.

ಟಿವಿಕೆ ಬೆಂಬಲಿಗರಿಂದ ನನ್ನನ್ನು ಜಾಲತಾಣದಲ್ಲಿ ಟ್ರೋಲ್​ ಮಾಡಲಾಗುತ್ತಿದೆ. ಇದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ಗರ್ಭಧಾರಣೆಯ ಸಮಯದಲ್ಲಿಯೂ ಇವೆಲ್ಲವುಗಳಿಂದ ಮಾನಸಿಕವಾಗಿ ನೊಂದದ್ದೇ ನನ್ನ ಗರ್ಭಪಾತಕ್ಕೆ ಕಾರಣವಾಗಿದೆ ಎಂದು ನಟಿ ಹೇಳಿದ್ದಾರೆ.

ನನ್ನ ಪತಿಯ ವಿರುದ್ಧ ಪಿತೂರಿ ನಡೆಸಲಾಗಿದೆ. 15 ಲಕ್ಷ ರೂ. ಮೂತ್ರಪಿಂಡ ಹಗರಣದಲ್ಲಿ ಅವರನ್ನು ಸಿಲುಕಿಸಲಾಗಿದೆ. ಟಿವಿಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದರ ಬಗ್ಗೆ ನನಗೆ ನೋಟಿಸ್ ಕಳಿಸಿ, ಹಿಂಸೆ ನೀಡಲಾಗುತ್ತಿದೆ. ಇದರ ಹಿಂದೆ, ಟಿವಿಕೆ ಬೆಂಬಲಿಗ ಮತ್ತು ವಕೀಲರ ಕೈವಾಡವಿದೆ ಎಂದು ನಟಿ ಆರೋಪಿಸಿದ್ದಾರೆ.

ನಾವು ನಮ್ಮ ಮಗುವನ್ನು ಕಳೆದುಕೊಂಡೆವು. ನಾನು ಇತ್ತೀಚೆಗೆ ಮದುವೆಯಾಗಿದ್ದೆ, ಮತ್ತು ನಾವು ನಮ್ಮ ಮೊದಲ ಮಗುವನ್ನು ಕಳೆದುಕೊಂಡೆವು. ಆನ್‌ಲೈನ್ ಕಿರುಕುಳದಿಂದ ಉಂಟಾದ ತೀವ್ರ ಮಾನಸಿಕ ಯಾತನೆಯಿಂದಾಗಿ ನನ್ನ ಮಗು ಸಾವನ್ನಪ್ಪಿತು. ನಾನು ಇದನ್ನು ಸಹಾನುಭೂತಿಗಾಗಿ ಬಳಸಬಹುದು, ಆದರೆ ನನ್ನ ಉದ್ದೇಶವೆಂದರೆ ನನ್ನ ಗಂಡ ಮತ್ತು ನನ್ನ ಬಗ್ಗೆ ಮಾನನಷ್ಟ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ಮಾಡಲಾಗುತ್ತಿದೆ ಎಂದು ನಟಿ ನೋವು ತೋಡಿಕೊಂಡಿದ್ದಾರೆ.

Pakistan energy crisis ಯುದ್ಧದ ಎಫೆಕ್ಟ್ : ಪಾಕ್‌ನಲ್ಲಿ 8 ಗಂಟೆಗೆ ಅಂಗಡಿ ಬಂದ್​

TAGGED:CM Vijay is responsible for my miscarriage: Bigg Boss fame actress Julie makes serious allegations!
Share This Article
Facebook Twitter Copy Link Print
Previous Article Pakistan energy crisis ಯುದ್ಧದ ಎಫೆಕ್ಟ್ : ಪಾಕ್‌ನಲ್ಲಿ 8 ಗಂಟೆಗೆ ಅಂಗಡಿ ಬಂದ್​
Next Article ಬಿಯರ್ ಇಳಿಕೆ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ತೀವ್ರ ಕೊರತೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?