Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DK Shivakumar Oath ನಾಳೆ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕ : ಲೋಕಭವನದಲ್ಲಿ ಭರ್ಜರಿ ಸಿದ್ಧತೆ
ಕರ್ನಾಟಕಪ್ರಮುಖ

DK Shivakumar Oath ನಾಳೆ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕ : ಲೋಕಭವನದಲ್ಲಿ ಭರ್ಜರಿ ಸಿದ್ಧತೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ.

ನಾಳೆ ಸಂಜೆ 4:05ಕ್ಕೆ ರಾಜಧಾನಿಯ ಲೋಕಭವನದಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಅವರು ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಡಿಕೆಶಿ ಅವರ ಪಟ್ಟಾಭಿಷೇಕದ ಹಿನ್ನೆಲೆಯಲ್ಲಿ ಲೋಕಭವನದಲ್ಲಿ ಯುದ್ಧೋಪಾದಿಯಲ್ಲಿ ಸಿದ್ಧತೆಗಳು ಆರಂಭವಾಗಿವೆ. ಲೋಕಭವನ ಹಾಗೂ ವಿಧಾನಸೌಧದ ಸುತ್ತಮುತ್ತಲ ಪ್ರದೇಶಗಳಲ್ಲಿ ಡಿ.ಕೆ. ಶಿವಕುಮಾರ್ ಅವರ ಬೃಹತ್ ಕಟೌಟ್‌ಗಳು ಮತ್ತು ಬ್ಯಾನರ್‌ಗಳನ್ನು ಅಳವಡಿಸಲಾಗಿದ್ದು, ಇಡೀ ಪರಿಸರ ಹಬ್ಬದ ವಾತಾವರಣವನ್ನು ನೆನಪಿಸುತ್ತಿದೆ.

ರಾಜ್ಯದ ಮೂಲೆ ಮೂಲೆಗಳಿಂದ ಹರಿದುಬರಲಿರುವ ಲಕ್ಷಾಂತರ ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಲು ಅನುವಾಗುವಂತೆ ಲೋಕಭವನದ ಸುತ್ತಮುತ್ತ ಬೃಹತ್ ಎಲ್‌ಇಡಿ (LED) ಪರದೆಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಭದ್ರತೆ ಹಾಗೂ ಸುಗಮ ಸಂಚಾರಕ್ಕಾಗಿ ಪೊಲೀಸ್ ಇಲಾಖೆಯೂ ಸಹ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

https://x.com/ANI/status/2061650840835039317?ref_src=twsrc%5Etfw%7Ctwcamp%5Etweetembed%7Ctwterm%5E2061650840835039317%7Ctwgr%5E7898759d2d90d635942c1ee0e6b934cc9c19f74a%7Ctwcon%5Es1_c10&ref_url=https%3A%2F%2Fkannadanewsnow.com%2Fkannada%2Fbreaking-d-k-shivakumar-to-take-oath-as-cm-tomorrow-lok-bhavan-in-full-swing-for-d-k-s-swearing-in-ceremony-watch-video%2F

Sumalatha ರಾಜ್ಯಸಭೆಗೆ ಸುಮಲತಾ :ಕ್ಷೇತ್ರ ಬಿಟ್ಟು ಕೊಟ್ಟ ಸುಮಲತಾಗೆ ಸಿಗುತ್ತಾ ಚಾನ್ಸ್​

TAGGED:D.K. Shivakumar's coronation tomorrow: Massive preparations at Lok Bhavan
Share This Article
Facebook Twitter Copy Link Print
Previous Article Sumalatha ರಾಜ್ಯಸಭೆಗೆ ಸುಮಲತಾ :ಕ್ಷೇತ್ರ ಬಿಟ್ಟು ಕೊಟ್ಟ ಸುಮಲತಾಗೆ ಸಿಗುತ್ತಾ ಚಾನ್ಸ್​
Next Article Monsoon Rain ಜೂನ್ 5 ರಂದೇ ರಾಜ್ಯಕ್ಕೆ ಮುಂಗಾರು ಆಗಮನ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?