Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan sick ಜೈಲಿನಲ್ಲಿದ್ದು ನಟ ದರ್ಶನ್ ತೀರಾ ಸೊರಗಿಹೋದರಾ? ವೈರಲ್ ಫೋಟೋ ನೋಡಿ
ಕರ್ನಾಟಕದೇಶಪ್ರಮುಖಮನರಂಜನೆ

Actor Darshan sick ಜೈಲಿನಲ್ಲಿದ್ದು ನಟ ದರ್ಶನ್ ತೀರಾ ಸೊರಗಿಹೋದರಾ? ವೈರಲ್ ಫೋಟೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ (Actor Darshan) ತೀರಾ ಸೊರಗಿಹೋಗಿದ್ದಾರೆಯೇ?

ಜೈಲಿನಲ್ಲೇ ಇರಬೇಕಾದ ಅನಿವಾರ್ಯತೆಯಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದರೆಂಬ ವದಂತಿ ಬೆನ್ನಲ್ಲೇ ದರ್ಶನ್ ಅವರದ್ದು ಎನ್ನಲಾದ ಫೋಟೋವೊಂದು ವೈರಲ್ ಆಗಿದ್ದು, ಡಿ ಬಾಸ್ ಅಭಿಮಾನಿಗಳನ್ನು ಚಿಂತೆಗೀಡುಮಾಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿರುವ ದರ್ಶನ್ ಸುಪ್ರೀಂ ಕೋರ್ಟ್‌ವರೆಗೆ ಹೋದರೂ ಜಾಮೀನು ಸಿಗಲಿಲ್ಲ. ಹೀಗಾಗಿ ತಮ್ಮ ಹಿಂದಿನ ಎಲ್ಲಾ ವರ್ಚಸ್ಸು, ದೇಹದಾರ್ಢ್ಯತೆಗಳನ್ನು ಕಳೆದುಕೊಂಡಂತೆ ಕಾಣುತ್ತಿರುವ ನಟ ದರ್ಶನ್‌, ವೈರಲ್ ಆಗಿರುವ ಫೋಟೋದಲ್ಲಿ ತೀವ್ರವಾಗಿ ಸೊರಗಿದಂತೆ ಕಾಣಿಸಿದ್ದಾರೆ.

ನಟ ದರ್ಶನ್‌ ಅವರಿಗೆ ಜೈಲಿನಲ್ಲಿ ಮೂಲ ಸೌಲಭ್ಯಗಳನ್ನೂ ನೀಡಲಾಗುತ್ತಿಲ್ಲ ಎಂದು ಆರೋಪಿಸಿ ದರ್ಶನ್‌ ಪರ ವಕೀಲರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಒಂದು ವರ್ಷದೊಳಗೆ ಪ್ರಕರಣದ ವಿಚಾರಣೆ ಮುಗಿಸುವಂತೆ ತೀರ್ಪು ನೀಡಿದ್ದು, ಇನ್ನೂ ವರ್ಷ ಕಾಲ ಜೈಲಿನಲ್ಲೇ ಇರಬೇಕಾಗಿದೆ.

ನಟ ದರ್ಶನ್‌ ಜೈಲಿನಲ್ಲಿ ಐಷಾರಾಮಿ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ ಎಂದೂ ಸಹ ಆರೋಪಿಸಲಾಗಿತ್ತು. ಇದಕ್ಕೆ ಪೂರಕವಾಗಿ ವಿಡಿಯೋ, ಫೋಟೋಗಳೂ ಹರಿದಾಡಿದ್ದವು. ರೌಡಿಶೀಟರ್‌ ಜತೆಯಲ್ಲಿ ಕುಳಿತು ಕಾಫಿ, ಸಿಗರೇಟು ಸೇವಿಸುತ್ತಿರುವ ದೃಶ್ಯಗಳು ವೈರಲ್ ಆಗಿತ್ತು. ಜತೆಯಲ್ಲೇ ನಟ ದರ್ಶನ್‌ ಜೈಲಿನಲ್ಲಿ ವಿಡಿಯೋ ಕಾಲ್‌ ಮಾಡಲು ಸ್ಮಾರ್ಟ್‌ ಫೋನ್‌ ಬಳಸುತ್ತಿದ್ದ ವಿಷಯವೂ ಸಹ ಹೊರಬಿದ್ದಿತ್ತು.

ನನ್ನ ಗರ್ಭಪಾತಕ್ಕೆ ಸಿಎಂ ವಿಜಯ್ ಅವರೇ ಕಾರಣ: ಬಿಗ್ ಬಾಸ್ ಖ್ಯಾತಿಯ ನಟಿ ಜೂಲಿ ಗಂಭೀರ ಆರೋಪ!

 

Peddi First Review ಪೆದ್ದಿ ಫಸ್ಟ್ ರಿವ್ಯೂ : ರಾಮ್ ಚರಣ್-ಶಿವಣ್ಣ ಕಾಂಬಿನೇಷನ್ ಹೇಗಿದೆ?

TAGGED:Did actor Darshan get very sick while in jail? See the viral photo
Share This Article
Facebook Twitter Copy Link Print
Previous Article K. Annamalai resigns ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ
Next Article ನನಗೆ ಗುಲಾಮಗಿರಿ ತನ ಇಷ್ಟ ಆಗೋದಿಲ್ಲ ಹೀಗಾಗಿ ಯಾವುದೇ ಸೀರಿಯಲ್‌ನಲ್ಲಿ ನಟಿಸುತ್ತಿಲ್ಲ: ನಟ ಅಶೋಕ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?