Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಹೇಗಿರಲಿದೆ ಕಾರ್ಯಕ್ರಮದ ಭದ್ರತೆ?
ಪ್ರಮುಖ

ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಹೇಗಿರಲಿದೆ ಕಾರ್ಯಕ್ರಮದ ಭದ್ರತೆ?

Share
1 Min Read
SHARE

ಬೆಂಗಳೂರು: ಸಿಎಂ ಆಗಿ ಡಿ.ಕೆ.ಶಿವಕುಮಾರ್​  ಪ್ರಮಾಣವಚನ ಸ್ವೀಕಾರ ಹಿನ್ನೆಲೆ ನಾಳಿನ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್​​ ಬಂದೋಬಸ್ತ್​​ ಕೈಗೊಳ್ಳಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್​​ ಆಯುಕ್ತ ಸೀಮಂತ್​​ ಕುಮಾರ್​​ ಸಿಂಗ್​ ಎಲ್ಲಾ ವಿಭಾಗದ ಜಂಟಿ ಪೊಲೀಸ್ ಆಯುಕ್ತರು, ಡಿಸಿಪಿಗಳು, ಸಂಚಾರ ವಿಭಾಗದ ಡಿಸಿಪಿಗಳ ಜೊತೆ ಸಭೆ ನಡೆಸಿ ಸಲಹೆ, ಸೂಚನೆ ನೀಡಿದ್ದಾರೆ. ಸಭೆ ಬಳಿಕ ಮಾಹಿತಿ ನೀಡಿರುವ ಪೊಲೀಸ್​​ ಆಯುಕ್ತರು, ಲೋಕಭವನಕ್ಕೆ ಆಹ್ವಾನಿತರಿಗೆ ಮಾತ್ರ ಪವೇಶವಿರಲಿದೆ. ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ.

ವಿವಿಧ ರೀತಿಯಲ್ಲಿ ಕಾರ್ಯಕ್ರಮಕ್ಕೆ ಪಾಸ್​ ಹಂಚಿಕೆ ಮಾಡಲಾಗಿದ್ದು, ಆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇವೆ. ಸಂಚಾರ ಮಾರ್ಗದಲ್ಲಿ ಕೆಲವೊಂದು ಬದಲಾವಣೆ ಮಾಡಿದ್ದು, ರೋಡ್ ಶೋ ನಡೆಸುವುದರ ಭಗ್ಗೆ ಯಾವುದೇ ಮಾಹಿತಿ ಇಲ್ಲ. ಹೊರ ರಾಜ್ಯದಿಂದಲೂ ವಿಐಪಿಗಳು ಕಾರ್ಯಕ್ರಮಕ್ಕೆ ಬರುತ್ತಿರುವ ಹಿನ್ನೆಲೆ ಗಣ್ಯರ ಭದ್ರತೆಗೂ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ‌ ಎಂದು ಪೊಲೀಸ್ ಕಮಿಷನರ್​ ಸೀಮಂತ್ ಕುಮಾರ್ ಸಿಂಗ್​ ತಿಳಿಸಿದ್ದಾರೆ.

ಕರ್ನಾಟಕ ಲೋಕಭವನ ಮತ್ತು ಸುತ್ತ ಮುತ್ತ ಪ್ರದೇಶದಲ್ಲಿ ಜನಸಂದಣಿ ಸೇರುವ ಹಾಗೂ ವಾಹನ ಸಂಚಾರ ದಟ್ಟಣೆ ಉಂಟಾಗುವ ಸಂಭವನೀಯತೆ ಇರುವುದರಿಂದ, ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ವಿಧಾನ ಸೌಧ, ವಿಕಾಸ ಸೌಧ ಹಾಗೂ ಬಹುಮಹಡಿಗಳ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಾಳ (ಜೂನ್​​ 03)ಮಧ್ಯಾಹ್ನ ಅರ್ಧ ದಿನ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಅಧೀನ ಕಾರ್ಯದರ್ಶಿ (ಕಾರ್ಯಕಾರಿ) ಆರ್.ಯದು ಕುಮಾರ್ ಆದೇಶಿಸಿದ್ದಾರೆ.

ಬೆಂಗಳೂರಿನ ವಿದ್ಯಾರ್ಥಿನಿಗೆ ಫೋರ್ಬ್ಸ್ 30ರ ಪಟ್ಟಿಯಲ್ಲಿ ಸ್ಥಾನ

TAGGED:DK Shi will be sworn in as CM tomorrow: What will the security be like for the event?
Share This Article
Facebook Twitter Copy Link Print
Previous Article ಬೆಂಗಳೂರಿನ ವಿದ್ಯಾರ್ಥಿನಿಗೆ ಫೋರ್ಬ್ಸ್ 30ರ ಪಟ್ಟಿಯಲ್ಲಿ ಸ್ಥಾನ
Next Article ಮುಂದಿನ 6 ತಿಂಗಳಲ್ಲಿ ಪೇಪರ್​ಲೆಸ್ ವಿಧಾನಮಂಡಲ: ಶಾಸಕರಿಗೆ ಐಪ್ಯಾಡ್!

Popular Posts

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?