Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ: ಲೋಕಭವನಕ್ಕೆ ಬರುವ ಅತಿಥಿಗಳಿಗೆ ಮೂರು ರೀತಿಯ ಪಾಸ್ ವಿತರಣೆ
ಕರ್ನಾಟಕಪ್ರಮುಖ

ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ: ಲೋಕಭವನಕ್ಕೆ ಬರುವ ಅತಿಥಿಗಳಿಗೆ ಮೂರು ರೀತಿಯ ಪಾಸ್ ವಿತರಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಭವನದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಲಿದ್ದು, ಪ್ರಮುಖ ಅತಿಥಿಗಳಿಗೆ ಮೂರು ರೀತಿಯ ಪಾಸ್ ವಿತರಣೆ ಮಾಡಲಾಗುತ್ತಿದೆ.

ಲೋಕಭವನದ ಗಾಜಿನಮನೆಯಲ್ಲಿ ಸಂಜೆ 4.05ಕ್ಕೆ ಪ್ರಮಾಣವಚನ ಸಮಾರಂಭ ನಡೆಯಲಿದೆ.

ಕಾರ್ಯಕ್ರಮಕ್ಕೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ನಾಳೆಯ ಪದಗ್ರಹಣ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಸಿನಿಮಾ ತಾರೆಯರು, ಶಾಸಕರು, ಮಾಜಿ ಸಚಿವರು ಸೇರಿ ಗಣ್ಯರು ಭಾಗಿಯಾಗಲಿದ್ದು, ಕಾರ್ಯಕ್ರಮಕ್ಕೆ ಬರುವರಿಗೆ ಮೂರು ರೀತಿ ಪಾಸ್ ನೀಡಲು ಸಿದ್ಧತೆ ನಡೆದಿದೆ.

ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಮುಖ ನಾಯಕರ ಕುಟುಂಬಗಳು, ಬೆಂಬಲಿಗರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಇರಲಿದೆ. ಅತಿ ಗಣ್ಯರು, ಗಣ್ಯರು ಹಾಗೂ ಸಾಮಾನ್ಯರಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಇರಲಿದ್ದು, ಮಧ್ಯಾಹ್ನ 2 ಗಂಟೆ ಒಳಗಾಗಿ ಲೋಕಭವನಕ್ಕೆ ಬರುವಂತೆ ಸೂಚನೆ ನೀಡಲಾಗಿದೆ.

ಯಾವುದೇ ಆಡಂಭರವಿಲ್ಲದೆ ಸರಳವಾಗಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಇನ್ನು ನಾಳೆ ನಡೆಯಲಿರುವ ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತೆಯನ್ನು ರಾಜ್ಯಪಾಲ ಥಾವರ್​​ಚಂದ್​​ ಗೆಹ್ಲೋಟ್ ಕೂಡ​​ ವೀಕ್ಷಿಸಿದ್ದಾರೆ.

ಸಿಎಂ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜಿ ಪರಮೇಶ್ವರ್ ಮಾರ್ಮಿಕ ವಿಡಿಯೋ ವೈರಲ್

TAGGED:DK Shivakumar to be sworn in as new CM tomorrow: Three types of passes issued to guests coming to Lok Bhavan
Share This Article
Facebook Twitter Copy Link Print
Previous Article ಸಿಎಂ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜಿ ಪರಮೇಶ್ವರ್ ಮಾರ್ಮಿಕ ವಿಡಿಯೋ ವೈರಲ್
Next Article ಡಿಕೆಶಿ ಕುರ್ಚಿಯ ದಿಕ್ಕು ಬದಲಾವಣೆ; CM ಕಚೇರಿಗೆ ಅಜ್ಜಯ್ಯನ ಚಿತ್ರ ಅಳವಡಿಕೆ!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?