ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ: ಲೋಕಭವನಕ್ಕೆ ಬರುವ ಅತಿಥಿಗಳಿಗೆ ಮೂರು ರೀತಿಯ ಪಾಸ್ ವಿತರಣೆ

newsics.com/ನ್ಯೂಸಿಕ್ಸ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಭವನದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಲಿದ್ದು, ಪ್ರಮುಖ ಅತಿಥಿಗಳಿಗೆ ಮೂರು ರೀತಿಯ ಪಾಸ್ ವಿತರಣೆ ಮಾಡಲಾಗುತ್ತಿದೆ. ಲೋಕಭವನದ ಗಾಜಿನಮನೆಯಲ್ಲಿ ಸಂಜೆ 4.05ಕ್ಕೆ ಪ್ರಮಾಣವಚನ ಸಮಾರಂಭ ನಡೆಯಲಿದೆ. ಕಾರ್ಯಕ್ರಮಕ್ಕೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ನಾಳೆಯ ಪದಗ್ರಹಣ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಸಿನಿಮಾ ತಾರೆಯರು, ಶಾಸಕರು, ಮಾಜಿ ಸಚಿವರು ಸೇರಿ ಗಣ್ಯರು ಭಾಗಿಯಾಗಲಿದ್ದು, ಕಾರ್ಯಕ್ರಮಕ್ಕೆ ಬರುವರಿಗೆ ಮೂರು ರೀತಿ ಪಾಸ್ ನೀಡಲು ಸಿದ್ಧತೆ ನಡೆದಿದೆ. ಕಾರ್ಯಕ್ರಮದಲ್ಲಿ … Continue reading ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ: ಲೋಕಭವನಕ್ಕೆ ಬರುವ ಅತಿಥಿಗಳಿಗೆ ಮೂರು ರೀತಿಯ ಪಾಸ್ ವಿತರಣೆ