ಸಿಎಂ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜಿ ಪರಮೇಶ್ವರ್ ಮಾರ್ಮಿಕ ವಿಡಿಯೋ ವೈರಲ್
newsics.com/ನ್ಯೂಸಿಕ್ಸ್ ರಾಜ್ಯ ರಾಜಕಾರಣದಲ್ಲಿ ತೀವ್ರ ಬದಲಾವಣೆಗಳಾಗುತ್ತಿದ್ದು, ಸಿದ್ದರಾಮಯ್ಯ ಅವರ ರಾಜೀನಾಮೆ ಬಳಿಕ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗುತ್ತಿದ್ದಾರೆ. ಈ ನಡುವೆ ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ್ ಅವರಿಗೆ ಮತ್ತೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿರುವುದಕ್ಕೆ ಅವರ ಅಭಿಮಾನಿಗಳಲ್ಲಿ ತೀವ್ರ ಅಸಮಾಧಾನ ಮೂಡಿದೆ. ಇತ್ತೀಚೆಗಷ್ಟೇ ಪರಮೇಶ್ವರ್ ಅವರನ್ನು ಮಹಾಭಾರತದ ‘ಕರ್ಣ’ನಿಗೆ ಹೋಲಿಸಿ ವಿಡಿಯೋ ಮಾಡಿದ್ದ ಅಭಿಮಾನಿಗಳು, ಈಗ ಅವರ ಹಳೆಯ ಮಾರ್ಮಿಕ ಭಾಷಣದ ಮತ್ತೊಂದು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಮಾಣದಲ್ಲಿ ವೈರಲ್ ಮಾಡುತ್ತಿದ್ದಾರೆ. … Continue reading ಸಿಎಂ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜಿ ಪರಮೇಶ್ವರ್ ಮಾರ್ಮಿಕ ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed