Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಜಿ ಎಂಎಲ್‌ಸಿ ಖದೀಮರಿಂದ ಬಚಾವಾಗಿ ಬಂದಿದ್ದು ಹೇಗೆ?; 3 ಕೋಟಿಗೆ ಡಿಮ್ಯಾಂಡ್!
ಕರ್ನಾಟಕಪ್ರಮುಖ

ಮಾಜಿ ಎಂಎಲ್‌ಸಿ ಖದೀಮರಿಂದ ಬಚಾವಾಗಿ ಬಂದಿದ್ದು ಹೇಗೆ?; 3 ಕೋಟಿಗೆ ಡಿಮ್ಯಾಂಡ್!

Share
1 Min Read
SHARE

newsics.com/ನ್ಯೂಸಿಕ್ಸ್

ಹಣಕ್ಕಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ನಾಯಕ ದಯಾನಂದ ರೆಡ್ಡಿ  ಅವರನ್ನ ಕಿಡ್ನಾಪ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇನ್ನೂ, ತಡರಾತ್ರಿ 12:15ರ ಸುಮಾರಿಗೆ ದಯಾನಂದ ಅವರನ್ನ ಕಿಡ್ನಾಪ್ ಮಾಡಿ ಮೂರು ಕೋಟಿ ಹಣಕ್ಕೆ ಬೇಡಿಕೆಯಿಟ್ಟಿರುವ ಘಟನೆ ವರದಿಯಾಗಿದೆ.

ಏನಿದು ಘಟನೆ?

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಹಿಲಲಿಯಲ್ಲಿರುವ ಗೋಲ್ಡ್ ಕಾಯಿನ್ ಕ್ಲಬ್‌ನಿಂದ ಮನೆಗೆ, ವೆಲ್ ಫೇರ್ ಕಾರಿನಲ್ಲಿ ಹೊರಟಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ನಾಯಕ ದಯಾನಂದ ರೆಡ್ಡಿ ಅವರನ್ನ ಬೈಕ್‌ನಲ್ಲಿ ಇಬ್ಬರು ಅಡ್ಡಗಟ್ಟಿದ್ದಾರೆ. ಈ ವೇಳೆ, ನಿಮಗೆ ಗಿಫ್ಟ್ ಬಂದಿದೆ ಎಂದು ಕಾಟನ್ ಬಾಕ್ಸ್ ತೋರಿಸಿ ನಿಲ್ಲಿಸಿದ್ದಾರೆ.

ಇನ್ನೂ, ದಯಾನಂದ ಅವರ ಕಾರಿನ ಡೋರ್ ಲಾಕ್ ಓಪನ್ ಮಾಡುತ್ತಿದ್ದಂತೆ ಓರ್ವ ಕಾರಿಗೆ ನುಗ್ಗಿ, ಗನ್ ತೋರಿಸಿ ತಾನು ಹೇಳಿದ ಕಡೆ ಕಾರು ಚಲಾಯಿಸುವಂತೆ ಸೂಚನೆ ನೀಡಿದ್ದಾನೆ. ಅಷ್ಟೊತ್ತಿಗೆ ಕೆಂಪು ಬಣ್ಣದ ಕಾರಿನಲ್ಲಿ ಮತ್ತಿಬ್ಬರು ಹಿಂಬಾಲಿಸಿದ್ದಾರೆ. ಇದಾದ ನಂತರ, ಅತ್ತಿಬೆಲೆಯ KHB ಬಡಾವಣೆ ಬಳಿ ಕರೆದೊಯ್ದು ಪ್ರಾಣ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದ್ದು, “ನಿನ್ನ ಕೊಲ್ಲಲು 10 ಕೋಟಿ ಸುಫಾರಿ ಕೊಟ್ಟಿದ್ದಾರೆ” ಎಂದು ಕುತ್ತಿಗೆಗೆ ಗನ್ ಇಟ್ಟು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

ಹಣ ನಾನೇ ಕೊಡುತ್ತೇನೆ ಕೊಲ್ಲಬೇಡಿ ಎಂದು ಮನವಿ

ಈ ವೇಳೆ ದಯಾನಂದ ರೆಡ್ಡಿಯವರು ಆ ಹಣವನ್ನ ನಾನೇ ಕೊಡುತ್ತೇನೆ ಕೊಲ್ಲಬೇಡಿ ಎಂದು ಮನವಿ ಮಾಡಿದ್ದಾರೆ. ಅದರಂತೆ, ಮೊದಲು ಮೂರು ಕೋಟಿ ಡಿಮ್ಯಾಂಡ್ ಮಾಡಿದ ಕಿಡ್ನಾಪರ್ಸ್, ಅಂತಿಮವಾಗಿ ಎರಡು ಕೋಟಿಗೆ ಒಪ್ಪಿಕೊಂಡಿದ್ದಾರೆ. ಆದರೆ, ಈಗ ಹಣ ಇಲ್ಲ ಬೆಳಗ್ಗೆ ಬ್ಯಾಂಕ್ ಓಪನ್ ಟೈಮ್‌ಗೆ ನೀಡುವುದಾಗಿ ಮನವಿ ಮಾಡಿದ್ದಾರೆ.

ಮುಂದುವರೆದು, ಹಣ ಡ್ರಾ ಮಾಡಿದ ಬಳಿಕ ಫೋನ್ ಮಾಡುವಂತೆ ತಿಳಿಸಿ, ಫೋನ್ ನಂಬರ್ ನೀಡಿ ಮುಂಜಾನೆ 4 ಗಂಟೆ ಸುಮಾರಿಗೆ ಬಿಟ್ಟು ಕಳುಹಿಸಿರುವುದಾಗಿ ದೂರು ನೀಡಿದ್ದಾರೆ. ಏತನ್ಮಧ್ಯೆ, ದೂರು ಆಧರಿಸಿ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಕಿಡ್ನಾಪರ್ಸ್‌ಗಾಗಿ ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ.

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ

TAGGED:How did the former MLC escape from the Khadeema?; Demand for 3 crores!
Share This Article
Facebook Twitter Copy Link Print
Previous Article Cyber attack on CBSE ಮರುಮೌಲ್ಯಮಾಪನ ಪೋರ್ಟಲ್‌ಗೆ ಸೈಬರ್ ದಾಳಿ
Next Article ನಾಳೆ ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ: ಹೈಕಮಾಂಡ್‌ನಿಂದ 11 ಸಚಿವರ ಪಟ್ಟಿ ಅಂತಿಮ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?