ನನಗೆ ಗುಲಾಮಗಿರಿ ತನ ಇಷ್ಟ ಆಗೋದಿಲ್ಲ ಹೀಗಾಗಿ ಯಾವುದೇ ಸೀರಿಯಲ್‌ನಲ್ಲಿ ನಟಿಸುತ್ತಿಲ್ಲ: ನಟ ಅಶೋಕ್

newsics.com/ನ್ಯೂಸಿಕ್ಸ್ ಕರ್ಣ ಧಾರಾವಾಹಿ ಆರಂಭದಲ್ಲಿ ನಟ ಅಶೋಕ್‌ ಅವರು ಅಭಿನಯಿಸಿದ್ದರು. ಇಲ್ಲಿ ಅವರಿಗೆ ಕೆಲವೇ ದಿನಗಳ ಕಾಲ ಪಾತ್ರ ಇತ್ತು. ಸಾಕಷ್ಟು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಅಶೋಕ್‌ ಅವರೀಗ ಅಷ್ಟಾಗಿ ಸೀರಿಯಲ್‌ನಲ್ಲಿ ನಟಿಸೋದಿಲ್ಲ, ಇದಕ್ಕೆ ಕಾರಣ ಏನು ಎಂದು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು,ಮೊದಲು ಸ್ಕ್ರಿಪ್ಟ್‌ ಹೀಗಿದೆ, ಪಾತ್ರ ಹೀಗಿದೆ ಎಂದು ನಿರ್ದೇಶಕರು ಹೇಳುತ್ತಿದ್ದರು. ನಿರ್ಮಾಪಕರು ನಿಮಗೆ ಇಷ್ಟು ದಿನ ಕೆಲಸ, ಇಷ್ಟು ಸಂಭಾವನೆ ಎಂದು ಹೇಳುತ್ತಿದ್ದರು. ಈಗ ವಾಹಿನಿಗಳೇ ಮಾಲೀಕರು. ಕಲಾವಿದರಿಗೆ ಕಾಸ್ಟ್ಯೂಮ್‌ ಹಾಕಿ ಫೋಟೋ … Continue reading ನನಗೆ ಗುಲಾಮಗಿರಿ ತನ ಇಷ್ಟ ಆಗೋದಿಲ್ಲ ಹೀಗಾಗಿ ಯಾವುದೇ ಸೀರಿಯಲ್‌ನಲ್ಲಿ ನಟಿಸುತ್ತಿಲ್ಲ: ನಟ ಅಶೋಕ್