Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಜೈಲಿಂದ ಹೊರಬರಲು ದರ್ಶನ್​​ಗೆ ಸಿಗುತ್ತಾ ಬಿಗ್ ಚಾನ್ಸ್​?
ಕರ್ನಾಟಕಪ್ರಮುಖ

ಜೈಲಿಂದ ಹೊರಬರಲು ದರ್ಶನ್​​ಗೆ ಸಿಗುತ್ತಾ ಬಿಗ್ ಚಾನ್ಸ್​?

Share
2 Min Read
SHARE

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನಟ ದರ್ಶನ್ ಜೈಲು ಸೇರಿದ್ದಾರೆ. ಹೊರಗೆ ಐಷಾರಾಮಿ ಜೀವನ ಕಂಡಿದ್ದ ದರ್ಶನ್​ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ  ಕಂಬಿ ಎಣಿಸುತ್ತಿದ್ದಾರೆ. ಬೇಲ್ ಸಿಗದ ಹಿನ್ನೆಲೆ ನಟ ದರ್ಶನ್​​ ಜೈಲಿನಲ್ಲೇ ಮಾನಸಿಕವಾಗಿ ನೊಂದಿದ್ದಾರೆ.

ಮತ್ತೊಂದೆಡೆ ಸಾಕ್ಷ್ಯಗಳ ವಿಚಾರಣೆ ಕೂಡ ತಡವಾಗ್ತಿದೆ. ಇದರ ನಡುವೆ ಕೇಸ್​ ವಿಚಾರಣೆ ಕೈಗೆತ್ತಿಕೊಂಡ 64ನೇ ಸೆಷನ್ಸ್ ಕೋರ್ಟ್, ಸಂಪೂರ್ಣ ಕೇಸ್ ಫೈಲ್​​ನನ್ನು 59ನೇ ಸೆಷನ್ಸ್ ಕೋರ್ಟ್​​​ಗೆ (Court) ವರ್ಗಾಯಿಸಲು ನಿರ್ದೇಶನ ನೀಡಿದೆ.

ದರ್ಶನ್​ ಕೇಸ್​​ನಲ್ಲಿ ಕೋರ್ಟ್​ ಮಹತ್ವದ ನಿರ್ಧಾರ

ಆರೋಪಿ ದರ್ಶನ್ ಆಯಂಡ್​ ಗ್ಯಾಂಗ್ ವಿರುದ್ಧದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಮಹತ್ವದ ಆದೇಶದ ಪ್ರತಿಯನ್ನು ದರ್ಶನ್ ಪರ ವಕೀಲರು ಬೆಂಗಳೂರಿನ ಸೆಷನ್ಸ್ ಕೋರ್ಟ್‌ಗೆ ಸಲ್ಲಿಸಿದ್ದಾರೆ. ಈ ಆದೇಶದ ಅನ್ವಯ, ಪ್ರಕರಣದ ತ್ವರಿತಗತಿ ವಿಚಾರಣೆ ನಡೆಸುವ ಹಾಗೂ ಆರೋಪಿಗಳಿಗೆ ಒದಗಿಸಬೇಕಾದ ಕನಿಷ್ಠ ಸೌಲಭ್ಯಗಳ ಮಾರ್ಗಸೂಚಿಗಳನ್ನ ಹೇಗೆ ಅಳವಡಿಸಿಕೊಳ್ಳಬೇಕು ಎಂಬುದರ ಕುರಿತು ಸೆಷನ್ಸ್ ನ್ಯಾಯಾಲಯವು ಮಹತ್ವದ ನಿರ್ಧಾರ ಕೈಗೊಳ್ಳಲಿದೆ.

64ನೇ ಸೆಷನ್ಸ್ ಕೋರ್ಟ್​​​ನಿಂದ ನಿರ್ದೇಶನ.

ಜೂನ್​ 1ರಂದು ಕೋರ್ಟ್​​ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆ ನಡೆದಿದೆ. ಬಳಿಕ ಇತ್ತೀಚಿಗೆ ಸೆಷನ್ಸ್ ಕೋರ್ಟ್​​ಗಳ ಮರು ನಿಯೋಜನೆ ಆಗಿದ್ದು. 64ನೇ ಸೆಷನ್ಸ್ ಕೋರ್ಟ್​ಗೆ ನಿಗದಿಯಾಗಿದ್ದ ದರ್ಶನ್ ಕೊಲೆ ಕೇಸ್​ನನ್ನ 59ನೇ ಸೆಷನ್ಸ್ ಕೋರ್ಟ್​​ಗೆ ಕೇಸ್ ಫೈಲ್ ವರ್ಗಾಯಿಸಲು ನಿರ್ದೇಶನ ನೀಡಿದೆ.

ಜೂನ್​ 15ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್​

ಮುಂದಿನ ವಿಚಾರಣೆ ವೇಳೆ ಆರೋಪಿಗಳನ್ನ 59ನೇ ಕೋರ್ಟ್​​ಗೆ ಹಾಜರು ಪಡಿಸಲು ಸೂಚನೆ ನಡೆಸಿದೆ. ಕಾಮಾಕ್ಷಿಪಾಳ್ಯ ಪೊಲೀಸರು ಕಾರಾಗೃಹ ಇಲಾಖೆ ಅಧಿಕಾರಿಗಳಿಗೂ ಸಹ ಸೂಚನೆ ನೀಡಿದ್ದಾರೆ. ಬಳಿಕ ಕೋರ್ಟ್​​ ಮುಂದಿನ ವಿಚಾರಣೆಯನ್ನ ಜೂನ್ 15ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಸುಪ್ರೀಂಕೋರ್ಟ್​​ನಿಂದಲೂ ಖಡಕ್ ಸೂಚನೆ

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರೋ ಸುಪ್ರೀಂ ಕೋರ್ಟ್, ತ್ವರಿತಗತಿ ತನಿಖೆಗೆ ಕಟ್ಟುನಿಟ್ಟಿನ ಗಡುವು ವಿಧಿಸಿದ್ದು, ಮುಂಬರುವ ಒಂದು ವರ್ಷದ ಅವಧಿಯಲ್ಲಿ ಪ್ರಕರಣದ ಪ್ರಮುಖ 60 ಸಾಕ್ಷಿಗಳ ವಿಚಾರಣೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಈ ಹಿಂದೆ ನಿರ್ದೇಶನ ನೀಡಿತ್ತು.

ಜಾಮೀನು ಯಾವಾಗ?

ಸಾಕ್ಷ್ಯಗಳ ವಿಚಾರಣೆ ವಿಳಂಬವಾದ್ರೆ ವರ್ಷದೊಳಗೆ ಅಷ್ಟು ಸಾಕ್ಷ್ಯ ವಿಚಾರಣೆ ಮಾಡಲು ಸಾಧ್ಯವಾಗದಿದ್ರೆ. ದರ್ಶನ್​ ಜಾಮೀನಿನ ಮೊರೆ ಹೋಗಬಹುದು ಅಂತಾರೆ ವಕೀಲರು.

ನನಗೆ ಗುಲಾಮಗಿರಿ ತನ ಇಷ್ಟ ಆಗೋದಿಲ್ಲ ಹೀಗಾಗಿ ಯಾವುದೇ ಸೀರಿಯಲ್‌ನಲ್ಲಿ ನಟಿಸುತ್ತಿಲ್ಲ: ನಟ ಅಶೋಕ್

TAGGED:Is Darshan getting a big chance to get out of jail? Important decision from the Sessions Court
Share This Article
Facebook Twitter Copy Link Print
Previous Article ನನಗೆ ಗುಲಾಮಗಿರಿ ತನ ಇಷ್ಟ ಆಗೋದಿಲ್ಲ ಹೀಗಾಗಿ ಯಾವುದೇ ಸೀರಿಯಲ್‌ನಲ್ಲಿ ನಟಿಸುತ್ತಿಲ್ಲ: ನಟ ಅಶೋಕ್
Next Article ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?