ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ
newsics.com/ನ್ಯೂಸಿಕ್ಸ್ ಬೆಂಗಳೂರು : ಟಿ ಬೇಗೂರು ಸಮೀಪ ಜ್ಯುವೆಲ್ಲರಿ ಶಾಪ್‌ಗೆ ನುಗ್ಗಿದ ಮೂವರು ದುಷ್ಕರ್ಮಿಗಳು, ಶಸ್ತ್ರಾಸ್ತ್ರಗಳನ್ನು ತೋರಿಸಿ ಬೆದರಿಸಿ ಚಿನ್ನಾಭರಣಗಳನ್ನು ದೋಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪ ನಡೆದಿದೆ. ಬೈಕ್‌ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.ಆರೋಪಿಗಳು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಪ್ರವೇಶಿಸಿದ್ದಾರೆ. ಒಳಗೆ ಹೋದ ನಂತರ ಮಾರಕಾಸ್ತ್ರಗಳನ್ನು ತೋರಿಸಿ ಸಿಬ್ಬಂದಿಯನ್ನು ಬೆದರಿಸಿದ್ದಾರೆ. ಅಂಗಡಿಯಲ್ಲಿದ್ದ ಸುಮಾರು 30-35 ಗ್ರಾಂ ಚಿನ್ನಾಭರಣ ಹಾಗೂ ನಗದನ್ನು ದೋಚಿದ್ದಾರೆ. ದರೋಡೆಕೋರರು ಉಂಗುರಗಳಿದ್ದ ಟ್ರೇ ಅನ್ನು ದೋಚಿರುವುದಾಗಿ ತಿಳಿದುಬಂದಿದೆ. … Continue reading ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ
Copy and paste this URL into your WordPress site to embed
Copy and paste this code into your site to embed