Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > K. Annamalai resigns ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ
ಕರ್ನಾಟಕದೇಶಪ್ರಮುಖ

K. Annamalai resigns ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ

Share
1 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಮಂಗಳವಾರ ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅವರು ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ.

ಇದಾದ ಬೆನ್ನಲ್ಲೇ, ಇಂದು ಸಂಜೆ 4 ಗಂಟೆಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಅವರನ್ನು ಮುಕ್ತಗೊಳಿಸಿ, ಅವರ ಜಾಗಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ನೇಮಕ ಮಾಡಿದ ದಿನದಿಂದಲೂ ಅಣ್ಣಾಮಲೈ ಪಕ್ಷದಲ್ಲಿ ತೀವ್ರ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.

ಇದೀಗ ಆ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಅವರು ಅಧಿಕೃತವಾಗಿ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ.

ಬ್ಯಾಂಕ್ ಅಕೌಂಟ್‌ನಲ್ಲಿ ದುಡ್ಡಿಲ್ಲ ಎಂದು ಟೆನ್ಷನ್ ಮಾಡಿಕೊಳ್ಳುವ ಅಗತ್ಯವಿಲ್ಲ : UPI ಮೂಲಕವೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ

TAGGED:K. Annamalai resigns from BJP's primary membership
Share This Article
Facebook Twitter Copy Link Print
Previous Article ಬ್ಯಾಂಕ್ ಅಕೌಂಟ್‌ನಲ್ಲಿ ದುಡ್ಡಿಲ್ಲ ಎಂದು ಟೆನ್ಷನ್ ಮಾಡಿಕೊಳ್ಳುವ ಅಗತ್ಯವಿಲ್ಲ : UPI ಮೂಲಕವೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ
Next Article Actor Darshan sick ಜೈಲಿನಲ್ಲಿದ್ದು ನಟ ದರ್ಶನ್ ತೀರಾ ಸೊರಗಿಹೋದರಾ? ವೈರಲ್ ಫೋಟೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?