Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Monsoon Rain ಜೂನ್ 5 ರಂದೇ ರಾಜ್ಯಕ್ಕೆ ಮುಂಗಾರು ಆಗಮನ
ಕರ್ನಾಟಕಪ್ರಮುಖ

Monsoon Rain ಜೂನ್ 5 ರಂದೇ ರಾಜ್ಯಕ್ಕೆ ಮುಂಗಾರು ಆಗಮನ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದ ಜನತೆ ಕಾತರದಿಂದ ಕಾಯುತ್ತಿದ್ದ ಮುಂಗಾರು ಮಳೆಯ ಆಗಮನಕ್ಕೆ ಕಾಲ ಸನ್ನಿಹಿತವಾಗಿದೆ. ನಿಗದಿತ ದಿನಾಂಕದಂತೆ ಜೂನ್ 5 ರಂದೇ ಮಳೆರಾಯ ಕರ್ನಾಟಕವನ್ನು ಪ್ರವೇಶಿಸಲಿದ್ದು, ರಾಜ್ಯದಲ್ಲಿ ಮಳೆಗಾಲಕ್ಕೆ ಅಧಿಕೃತ ಚಾಲನೆ ಸಿಗಲಿದೆ.

ಭಾರತೀಯ ಹವಾಮಾನ ಇಲಾಖೆ  ನೀಡಿರುವ ಇತ್ತೀಚಿನ ಮಾಹಿತಿ ಪ್ರಕಾರ, ಜೂನ್ 5 ರಂದು ಮುಂಗಾರು ಕರ್ನಾಟಕವನ್ನು ಪ್ರವೇಶಿಸಲಿದೆ. ರ್ನಾಟಕದಲ್ಲಿ ಮುಂಗಾರು ಪ್ರವೇಶ ತಡವಾಗುವುದಿಲ್ಲ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಜೂನ್ 5 ರಂದೇ ಮುಂಗಾರು ಮಳೆಯು ರಾಜ್ಯವನ್ನು ಪ್ರವೇಶಿಸಲಿದ್ದು, ಕೃಷಿ ಚಟುವಟಿಕೆಗಳಿಗೆ ಮರುಜೀವ ಸಿಗಲಿದೆ.

ಮುಂಗಾರು ಮಳೆಯು ಜೂನ್ 5 ರಂದು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳ ಮೂಲಕ ಕರ್ನಾಟಕವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮುಂಗಾರು ಪ್ರವೇಶದೊಂದಿಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.ರಾಜ್ಯದ ಹಲವೆಡೆ ಮಳೆಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸಲಹೆ ನೀಡಿದೆ.

DK Shivakumar Oath ನಾಳೆ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕ : ಲೋಕಭವನದಲ್ಲಿ ಭರ್ಜರಿ ಸಿದ್ಧತೆ

TAGGED:Monsoon to arrive in the state on June 5th
Share This Article
Facebook Twitter Copy Link Print
Previous Article DK Shivakumar Oath ನಾಳೆ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕ : ಲೋಕಭವನದಲ್ಲಿ ಭರ್ಜರಿ ಸಿದ್ಧತೆ
Next Article ಇನ್ಮುಂದೆ ಭಾರತದಲ್ಲಿ ನೆಲೆಸುವ ವಿದೇಶಿಯರಿಗೆ 180 ದಿನಗಳ ಒಳಗೆ ನೋಂದಣಿ ಕಡ್ಡಾಯ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?