Monsoon Rain ಜೂನ್ 5 ರಂದೇ ರಾಜ್ಯಕ್ಕೆ ಮುಂಗಾರು ಆಗಮನ
newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯದ ಜನತೆ ಕಾತರದಿಂದ ಕಾಯುತ್ತಿದ್ದ ಮುಂಗಾರು ಮಳೆಯ ಆಗಮನಕ್ಕೆ ಕಾಲ ಸನ್ನಿಹಿತವಾಗಿದೆ. ನಿಗದಿತ ದಿನಾಂಕದಂತೆ ಜೂನ್ 5 ರಂದೇ ಮಳೆರಾಯ ಕರ್ನಾಟಕವನ್ನು ಪ್ರವೇಶಿಸಲಿದ್ದು, ರಾಜ್ಯದಲ್ಲಿ ಮಳೆಗಾಲಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ಮಾಹಿತಿ ಪ್ರಕಾರ, ಜೂನ್ 5 ರಂದು ಮುಂಗಾರು ಕರ್ನಾಟಕವನ್ನು ಪ್ರವೇಶಿಸಲಿದೆ. ರ್ನಾಟಕದಲ್ಲಿ ಮುಂಗಾರು ಪ್ರವೇಶ ತಡವಾಗುವುದಿಲ್ಲ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಜೂನ್ 5 ರಂದೇ ಮುಂಗಾರು ಮಳೆಯು ರಾಜ್ಯವನ್ನು ಪ್ರವೇಶಿಸಲಿದ್ದು, ಕೃಷಿ ಚಟುವಟಿಕೆಗಳಿಗೆ … Continue reading Monsoon Rain ಜೂನ್ 5 ರಂದೇ ರಾಜ್ಯಕ್ಕೆ ಮುಂಗಾರು ಆಗಮನ
Copy and paste this URL into your WordPress site to embed
Copy and paste this code into your site to embed