Peddi First Review ಪೆದ್ದಿ ಫಸ್ಟ್ ರಿವ್ಯೂ : ರಾಮ್ ಚರಣ್-ಶಿವಣ್ಣ ಕಾಂಬಿನೇಷನ್ ಹೇಗಿದೆ?

newsics.com/ನ್ಯೂಸಿಕ್ಸ್ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಟನೆಯ ‘ಪೆದ್ದಿ’ ಚಿತ್ರವು ಜೂನ್ 4 ರಂದು ವಿಶ್ವಾದ್ಯಂತ ತೆರೆ ಕಾಣಲಿದೆ. ಚಿತ್ರದ ಬಿಡುಗಡೆ ದಿನಾಂಕ ಹತ್ತಿರವಾಗುತ್ತಿದ್ದಂತೆ ನಿರೀಕ್ಷೆಗಳು ಗಗನಕ್ಕೇರುತ್ತಿವೆ. ಈ ಚಿತ್ರಕ್ಕಾಗಿ ರಾಮ್ ಚರಣ್‌ಗೆ ರಾಷ್ಟ್ರ ಪ್ರಶಸ್ತಿ ಸಿಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್ ಈ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಟಾಲಿವುಡ್ ಮತ್ತೊಂದು ಮಾಸ್, ಆಕ್ಷನ್ ಎಂಟರ್‌ಟೈನರ್ ‘ಪೆದ್ದಿ’ ಕ್ರೇಜ್ ಎಲ್ಲೆಡೆ ಜೋರಾಗಿದೆ. ‘ಪುಷ್ಷ’ ಸಿನಿಮಾದ ನಿರ್ದೇಶಕ ಸುಕುಮಾರ್ ಶಿಷ್ಯ ಬುಚ್ಚಿ ಬಾಬು ಸನಾ … Continue reading Peddi First Review ಪೆದ್ದಿ ಫಸ್ಟ್ ರಿವ್ಯೂ : ರಾಮ್ ಚರಣ್-ಶಿವಣ್ಣ ಕಾಂಬಿನೇಷನ್ ಹೇಗಿದೆ?