ಜಾನ್ವಿ ಕಪೂರ್ ಮೈಮೇಲೆ ಬೀಳಲು ಬಂದ ರಾಮ್ ಚರಣ್ ಅಭಿಮಾನಿ; ವೈರಲ್ ವಿಡಿಯೋ ನೋಡಿ

newsics.com/ನ್ಯೂಸಿಕ್ಸ್ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಮತ್ತು ಬಾಲಿವುಡ್ ನಟಿ ಜಾನ್ವಿ ಕಪೂರ್  ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ತೆಲುಗು ಚಿತ್ರ ‘ಪೆದ್ದಿ’ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಈ ಕ್ರೀಡಾ ಆಧಾರಿತ ಆ್ಯಕ್ಷನ್ ಡ್ರಾಮಾ ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಸೋಮವಾರ (ಜೂನ್ 1) ಆಂಧ್ರಪ್ರದೇಶದ ವಿಜಯವಾಡದಲ್ಲಿ ಭರ್ಜರಿ ಪ್ರಚಾರ ಕಾರ್ಯಕ್ರಮವನ್ನು ಆಯೋಜಿಸಿತ್ತು. ಆದರೆ, ಈ ಈವೆಂಟ್‌ನಲ್ಲಿ ನಡೆದ ಒಂದು ಅನಿರೀಕ್ಷಿತ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕಾರ್ಯಕ್ರಮದಲ್ಲಿ ರಾಮ್ ಚರಣ್, ಜಾನ್ವಿ … Continue reading ಜಾನ್ವಿ ಕಪೂರ್ ಮೈಮೇಲೆ ಬೀಳಲು ಬಂದ ರಾಮ್ ಚರಣ್ ಅಭಿಮಾನಿ; ವೈರಲ್ ವಿಡಿಯೋ ನೋಡಿ