ಬಿಯರ್ ಇಳಿಕೆ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ತೀವ್ರ ಕೊರತೆ!

newsics.com/ನ್ಯೂಸಿಕ್ಸ್ ಬೆಂಗಳೂರು:ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ತೆರಿಗೆ ವಿಧಿಸುವ ಹೊಸ ಎಐಬಿ  ತೆರಿಗೆ ಪದ್ಧತಿಯನ್ನು ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದೆ. ಅದರಂತೆ ಹೆಚ್ಚು ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ ಹೆಚ್ಚಿನ ತೆರಿಗೆ ಹಾಗೂ ಕಡಿಮೆ ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ ಕಡಿಮೆ ತೆರಿಗೆಯನ್ನು ವಿಧಿಸಲಾಗುತ್ತಿದೆ. ಈ ಹೊಸ ನೀತಿಯಿಂದಾಗಿ ಶ್ರೀಮಂತರು ಖರೀದಿಸುವ ಪ್ರೀಮಿಯಂ ವಿಸ್ಕಿ, ಜಿನ್, ಟಕೀಲಾ ಹಾಗೂ ಬಿಯರ್ ಸೇರಿದಂತೆ ಪ್ರೀಮಿಯಂ ಬ್ರ್ಯಾಂಡ್‌ಗಳ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. ಆದರೆ ಆ ಸಂತಸದ ಬೆನ್ನಲ್ಲೇ ಈಗ ಮತ್ತೊಂದು ಶಾಕ್ ಎದುರಾಗಿದೆ. … Continue reading ಬಿಯರ್ ಇಳಿಕೆ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ತೀವ್ರ ಕೊರತೆ!