Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sumalatha ರಾಜ್ಯಸಭೆಗೆ ಸುಮಲತಾ :ಕ್ಷೇತ್ರ ಬಿಟ್ಟು ಕೊಟ್ಟ ಸುಮಲತಾಗೆ ಸಿಗುತ್ತಾ ಚಾನ್ಸ್​
ಕರ್ನಾಟಕದೇಶಪ್ರಮುಖ

Sumalatha ರಾಜ್ಯಸಭೆಗೆ ಸುಮಲತಾ :ಕ್ಷೇತ್ರ ಬಿಟ್ಟು ಕೊಟ್ಟ ಸುಮಲತಾಗೆ ಸಿಗುತ್ತಾ ಚಾನ್ಸ್​

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರ ತ್ಯಾಗ ಮಾಡಿ ಬಿಜೆಪಿ ಸೇರಿದ್ದ ಸುಮಲತಾ ಅಂಬರೀಷ್‌ ಅವರು ಪ್ರತಿಫಲದ ನಿರೀಕ್ಷೆಯಲ್ಲಿದ್ದು, ಕರ್ನಾಟಕ ರಾಜ್ಯಸಭಾ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

ಕರ್ನಾಟಕದಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಕೇವಲ ಒಂದೇ ಸ್ಥಾನ ಮಾತ್ರ ದೊರೆಯಲಿದೆ. ಒಂದು ಸ್ಥಾನಕ್ಕೆ ದೋಸ್ತಿಗಳ ಮಧ್ಯೆ ಕುಸ್ತಿ ಶುರುವಾಗಿದೆ. ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡರನ್ನೆ ಮುಂದುವರೆಸಬೇಕೆಂದು ಜೆಡಿಎಸ್ ಪಟ್ಟು ಹಿಡಿದಿದೆ. ಆದರೂ ಇನ್ನೂ ಖಚಿತತೆ ಸಿಕ್ಕಿಲ್ಲ. ಇನ್ನೊಂದೆಡೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಸರತ್ತು ನಡೆಸಿದೆ.

ಇದೀಗ ಆಡಳಿತಾರೂಢ ಕಾಂಗ್ರೆಸ್ ಪಾಳೆಯದಲ್ಲಿ ಮಹತ್ತರ ಬದಲಾವಣೆಯಾಗಿ ಒಕ್ಕಲಿಗ ಸಮುದಾಯಕ್ಕೆ ಸೇರಿದ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಗಾದಿ ಏರಲು ಸಜ್ಜಾಗುತ್ತಿದ್ದಂತೆಯೇ ಸುಮಲತಾ ಅಂಬರೀಷ್‌ ಅವರ ಹೆಸರು ಬಲವಾಗಿ ಕೇಳಿಬಂದಿದ್ದು, ಖುದ್ದು ಬಿಜೆಪಿ ವರಿಷ್ಠರೇ ಆಸಕ್ತಿ ತೋರಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಬಿಜೆಪಿ ಈಗಾಗಲೇ ಮಾಜಿ ಸಿಎಂ ಡಿವಿ ಸದಾನಂದಗೌಡ ಅವರ ಹೆಸರನ್ನ ರಾಜ್ಯಸಭೆಗೆ ಶಿಫಾರಸು ಮಾಡಿದೆ. ಅತ್ತ ರಾಜ್ಯಸಭೆ ಸೀಟು ಪಡೆಯಲು ಸುಮಲತಾ ಅಂಬರೀಷ್ ಅವರು ಸಹ ಪ್ರಯತ್ನ ಮಾಡುತ್ತಿದ್ದು, ಇದೇ ವೇಳೆ ಸುಮಲತಾಗೆ ಅವರ ಬಗ್ಗೆ ಬಿಜೆಪಿ ಹೈಕಮಾಂಡ್ ವಿವರಣೆ ಕೇಳಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿ ಹೈಕಮಾಂಡ್ ನ ಈ ನಡೆ, ರಾಜ್ಯಸಭೆಗೆ ಸುಮಲತಾ ಅಂಬರೀಷ್ ಅಚ್ಚರಿಯ ಆಯ್ಕೆಯಾಗುತ್ತಾರಾ ಎನ್ನುವುದೇ ಕುತೂಹಲ ಮೂಡಿಸಿದೆ.

ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ

 

 

TAGGED:is getting a chanceSumalatha for Rajya Sabha: Sumalathawho left the constituency
Share This Article
Facebook Twitter Copy Link Print
Previous Article ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ
Next Article DK Shivakumar Oath ನಾಳೆ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕ : ಲೋಕಭವನದಲ್ಲಿ ಭರ್ಜರಿ ಸಿದ್ಧತೆ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?