Sumalatha ರಾಜ್ಯಸಭೆಗೆ ಸುಮಲತಾ :ಕ್ಷೇತ್ರ ಬಿಟ್ಟು ಕೊಟ್ಟ ಸುಮಲತಾಗೆ ಸಿಗುತ್ತಾ ಚಾನ್ಸ್​

newsics.com/ನ್ಯೂಸಿಕ್ಸ್ ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರ ತ್ಯಾಗ ಮಾಡಿ ಬಿಜೆಪಿ ಸೇರಿದ್ದ ಸುಮಲತಾ ಅಂಬರೀಷ್‌ ಅವರು ಪ್ರತಿಫಲದ ನಿರೀಕ್ಷೆಯಲ್ಲಿದ್ದು, ಕರ್ನಾಟಕ ರಾಜ್ಯಸಭಾ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ. ಕರ್ನಾಟಕದಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಕೇವಲ ಒಂದೇ ಸ್ಥಾನ ಮಾತ್ರ ದೊರೆಯಲಿದೆ. ಒಂದು ಸ್ಥಾನಕ್ಕೆ ದೋಸ್ತಿಗಳ ಮಧ್ಯೆ ಕುಸ್ತಿ ಶುರುವಾಗಿದೆ. ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡರನ್ನೆ ಮುಂದುವರೆಸಬೇಕೆಂದು ಜೆಡಿಎಸ್ ಪಟ್ಟು ಹಿಡಿದಿದೆ. ಆದರೂ ಇನ್ನೂ ಖಚಿತತೆ ಸಿಕ್ಕಿಲ್ಲ. ಇನ್ನೊಂದೆಡೆ ಬಿಜೆಪಿ … Continue reading Sumalatha ರಾಜ್ಯಸಭೆಗೆ ಸುಮಲತಾ :ಕ್ಷೇತ್ರ ಬಿಟ್ಟು ಕೊಟ್ಟ ಸುಮಲತಾಗೆ ಸಿಗುತ್ತಾ ಚಾನ್ಸ್​