Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೈಕಮಾಂಡ್ ಕೈ ಸೇರಿದ ಮೊದಲ ಹಂತದ ಸಂಭಾವ್ಯರ ಪಟ್ಟಿ
ಕರ್ನಾಟಕದೇಶಪ್ರಮುಖ

ಹೈಕಮಾಂಡ್ ಕೈ ಸೇರಿದ ಮೊದಲ ಹಂತದ ಸಂಭಾವ್ಯರ ಪಟ್ಟಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ 3 ರಂದು ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೀಗ ಡಿಕೆ ಶಿವಕುಮಾರ್ ಜೊತೆ 14 ಮಂದಿ ಸಚಿವರಾಗಿ ಪದಗ್ರಹಣ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ 10 ರಿಂದ 12 ಸಚಿವರ ಮೊದಲ ಪಟ್ಟಿಯನ್ನು ಕೆ.ಸಿ.ವೇಣುಗೋಪಾಲ್​ ಅವರಿಗೆ ನೀಡಿದ್ದು, ಈ ಪಟ್ಟಿಯನ್ನು ಕೆ.ಸಿ.ವೇಣುಗೋಪಾಲ್, ಸುರ್ಜೇವಾಲ ಪರಿಶೀಲಿಸಿ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ರವಾನಿಸಲಿದ್ದಾರೆ.

ಇನ್ನು ಸಂಭಾವ್ಯ ಸಚಿವ ಪಟ್ಟಿಯನ್ನು ನೋಡುವುದಾದರೆ, ಡಿ.ಕೆ.ಶಿವಕುಮಾರ್, ಯು.ಟಿ.ಖಾದರ್, ಸತೀಶ್ ಜಾರಕಿಹೊಳಿ, ಡಾ.ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಡಾ.ಯತೀಂದ್ರ ಅಥವಾ ಭೈರತಿ ಸುರೇಶ್, ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ, ಎಂ.ಬಿ.ಪಾಟೀಲ್ ಅಥವಾ ಈಶ್ವರ ಖಂಡ್ರೆ. ಹೀಗೆ 10 ರಿಂದ 12 ಸಚಿವರು ಜೂನ್ 3ರಂದೇ ಡಿಕೆ ಶಿವಕುಮಾರ್ ಜೊತೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ.

ಅಪ್ರಾಪ್ತ ಬಾಲಕಿ ಮೇಲೆ ವೈದ್ಯನಿಂದಲೇ ಅತ್ಯಾಚಾರ

TAGGED:The first phase of the list of potential candidates received by the high command
Share This Article
Facebook Twitter Copy Link Print
Previous Article ಅಪ್ರಾಪ್ತ ಬಾಲಕಿ ಮೇಲೆ ವೈದ್ಯನಿಂದಲೇ ಅತ್ಯಾಚಾರ
Next Article Pakistan energy crisis ಯುದ್ಧದ ಎಫೆಕ್ಟ್ : ಪಾಕ್‌ನಲ್ಲಿ 8 ಗಂಟೆಗೆ ಅಂಗಡಿ ಬಂದ್​

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?