ಹೈಕಮಾಂಡ್ ಕೈ ಸೇರಿದ ಮೊದಲ ಹಂತದ ಸಂಭಾವ್ಯರ ಪಟ್ಟಿ

newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ 3 ರಂದು ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೀಗ ಡಿಕೆ ಶಿವಕುಮಾರ್ ಜೊತೆ 14 ಮಂದಿ ಸಚಿವರಾಗಿ ಪದಗ್ರಹಣ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ 10 ರಿಂದ 12 ಸಚಿವರ ಮೊದಲ ಪಟ್ಟಿಯನ್ನು ಕೆ.ಸಿ.ವೇಣುಗೋಪಾಲ್​ ಅವರಿಗೆ ನೀಡಿದ್ದು, ಈ ಪಟ್ಟಿಯನ್ನು ಕೆ.ಸಿ.ವೇಣುಗೋಪಾಲ್, ಸುರ್ಜೇವಾಲ ಪರಿಶೀಲಿಸಿ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ರವಾನಿಸಲಿದ್ದಾರೆ. ಇನ್ನು ಸಂಭಾವ್ಯ ಸಚಿವ … Continue reading ಹೈಕಮಾಂಡ್ ಕೈ ಸೇರಿದ ಮೊದಲ ಹಂತದ ಸಂಭಾವ್ಯರ ಪಟ್ಟಿ