Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಲ್ಫ್‌ ರಾಷ್ಟ್ರಗಳಂತೆ ಕಠಿಣ ಕಾನೂನಿನ ಅಗತ್ಯತೆ ಇದೆ : ಅತ್ಯಾಚಾರದ ಕೇಸ್​​ನಲ್ಲಿ ಹೈಕೋರ್ಟ್​ ಮಹತ್ವದ ತೀರ್ಪು
ದೇಶಕರ್ನಾಟಕಪ್ರಮುಖ

ಗಲ್ಫ್‌ ರಾಷ್ಟ್ರಗಳಂತೆ ಕಠಿಣ ಕಾನೂನಿನ ಅಗತ್ಯತೆ ಇದೆ : ಅತ್ಯಾಚಾರದ ಕೇಸ್​​ನಲ್ಲಿ ಹೈಕೋರ್ಟ್​ ಮಹತ್ವದ ತೀರ್ಪು

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿ ಲಭ್ಯವಿರುವ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಸ್ ಹೆಚ್ಚಿದೆ ಎಂದು ಕರ್ನಾಟಕ ಹೈಕೋರ್ಟ್ ಕಿಡಿಕಾರಿದೆ. ಅತ್ಯಾಚಾರದ  ಆರೋಪ ಹೊತ್ತಿರುವ 23 ವರ್ಷದ ವ್ಯಕ್ತಿಯ ಜಾಮೀನು ತಿರಸ್ಕರಿದ ಕೋರ್ಟ್​, ಕೈ-ಕಾಲು ಕತ್ತರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

2023ರಲ್ಲಿ ತನ್ನ ಸಹಪಾಠಿಯ ಮೇಲೆ ಅತ್ಯಾಚಾರದ ಎಸಗಿದ ಆರೋಪ ಹೊತ್ತಿರುವ 23 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಹೈಕೋರ್ಟ್‌ ನ್ಯಾಯಾಧೀಶರು ಆರ್ ನಟರಾಜ್ ಅವರು ನಿರಾಕರಿಸಿದ್ದಾರೆ. ಕಾನೂನು ತನ್ನ ಹಲ್ಲುಗಳನ್ನು ಕಳೆದುಕೊಂಡಿದೆ. ಕಠಿಣ ಶಿಕ್ಷೆಯ ಹೊರತಾಗಿ ಜನರು ಕಾನೂನನ್ನು ಪಾಲಿಸೋದಿಲ್ಲ ಎಂದು ನ್ಯಾಯಧೀಶರು ಕಠಿಣವಾಗಿ ನುಡಿದಿದ್ದಾರೆ.

ನಾವು ಅಪರಾಧಿಗಳನ್ನು ದೃಢವಾಗಿ ನಿಭಾಯಿಸದ ಕಾರಣ ಕಾನೂನು ತನ್ನ ಹಲ್ಲುಗಳನ್ನು ಕಳೆದುಕೊಂಡಿದೆ. ನೀವು ಕಾಲು ಅಥವಾ ಕೈಯನ್ನು ಕತ್ತರಿಸಿದ್ರೆ, ಜನರು ಬಹುಶಃ ಕಾನೂನನ್ನು ಪಾಲಿಸಬೇಕೆಂದು ಅರಿತುಕೊಳ್ಳುತ್ತಾರೆ. ಗಲ್ಫ್‌ ರಾಷ್ಟ್ರಗಳಂತೆ ಕಠಿಣ ಕಾನೂನಿನ ಅಗತ್ಯತೆ ಇದೆ ಎಂದು’ ನ್ಯಾಯಾಧೀಶರು ಪ್ರತಿಪಾದಿಸಿದ್ದಾರೆ.

 

ಏನಿದು ಕೇಸ್?

ಆರೋಪಿಯು ಏಪ್ರಿಲ್ ಆರಂಭದಿಂದ ನ್ಯಾಯಾಂಗ ಬಂಧನದಲ್ಲಿದ್ದು, 2023 ರಲ್ಲಿ ಮಾಜಿ ಸಹಪಾಠಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾನೆ. ಆರೋಪಿಯು ತನ್ನ ಸ್ನೇಹದ ಬಗ್ಗೆ ಚರ್ಚಿಸುವ ನೆಪದಲ್ಲಿ ಮಹಿಳೆಯನ್ನು ಅಪಾರ್ಟ್‌ಮೆಂಟ್‌ಗೆ ಕರೆದುಕೊಂಡು ಹೋಗಿದ್ದ. ಸೆಪ್ಟೆಂಬರ್ 12, 2023 ರಂದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಪೊಲೀಸರ ದೂರಿನಲ್ಲಿದೆ. ದೂರು ದಾಖಲಿಸುವ ಮೊದಲು ಸಂತ್ರಸ್ತೆ ರಾಷ್ಟ್ರೀಯ ಮಹಿಳಾ ಆಯೋಗದಲ್ಲೂ ದೂರು ನೀಡಿದ್ರು.

ತಪ್ಪು ಮಾಡಿ ಜೈಲು ಸೇರಿದ್ದವರು ಸುಲಭವಾಗಿ ಹೊರಗೆ ಬಂದು ರಾಜಾರೋಷವಾಗಿ ಓಡಾಡೋ ಅನೇಕ ಉದಾಹರಣೆ ಇದೆ. ಹೀಗಾಗಿ ದೇಶದ ಕಾನೂನನ್ನ ಮತ್ತಷ್ಟು ಕಠಿಣಗೊಳಿಸೋ ಅಗತ್ಯತೆ ಇದೆ ಅಂತಾರೆ ಸಾರ್ವಜನಿಕರು

 

ಇನ್ಮುಂದೆ ಭಾರತದಲ್ಲಿ ನೆಲೆಸುವ ವಿದೇಶಿಯರಿಗೆ 180 ದಿನಗಳ ಒಳಗೆ ನೋಂದಣಿ ಕಡ್ಡಾಯ

TAGGED:There is a need for strict laws like those in Gulf countries: High Court's landmark verdict in rape case
Share This Article
Facebook Twitter Copy Link Print
Previous Article ಇನ್ಮುಂದೆ ಭಾರತದಲ್ಲಿ ನೆಲೆಸುವ ವಿದೇಶಿಯರಿಗೆ 180 ದಿನಗಳ ಒಳಗೆ ನೋಂದಣಿ ಕಡ್ಡಾಯ
Next Article ಬ್ಯಾಂಕ್ ಅಕೌಂಟ್‌ನಲ್ಲಿ ದುಡ್ಡಿಲ್ಲ ಎಂದು ಟೆನ್ಷನ್ ಮಾಡಿಕೊಳ್ಳುವ ಅಗತ್ಯವಿಲ್ಲ : UPI ಮೂಲಕವೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?