Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬ್ಯಾಂಕ್ ಅಕೌಂಟ್‌ನಲ್ಲಿ ದುಡ್ಡಿಲ್ಲ ಎಂದು ಟೆನ್ಷನ್ ಮಾಡಿಕೊಳ್ಳುವ ಅಗತ್ಯವಿಲ್ಲ : UPI ಮೂಲಕವೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ
ದೇಶಪ್ರಮುಖ

ಬ್ಯಾಂಕ್ ಅಕೌಂಟ್‌ನಲ್ಲಿ ದುಡ್ಡಿಲ್ಲ ಎಂದು ಟೆನ್ಷನ್ ಮಾಡಿಕೊಳ್ಳುವ ಅಗತ್ಯವಿಲ್ಲ : UPI ಮೂಲಕವೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಭಾರತದ ಪ್ರಮುಖ ಡಿಜಿಟಲ್ ಪಾವತಿ ಸಂಸ್ಥೆಯಾದ ‘ಭಾರತ್‌ಪೇ’, ಖ್ಯಾತ ‘ಯೆಸ್ ಬ್ಯಾಂಕ್ ಸಹಯೋಗದೊಂದಿಗೆ ಗ್ರಾಹಕರಿಗಾಗಿ ‘ಭಾರತ್‌ಪೇ ಫ್ಲೆಕ್ಸ್’ ಎಂಬ ವಿನೂತನ ಸೇವೆಯನ್ನು ಮಾರುಕಟ್ಟೆಗೆ ಪರಿಚಯಿಸಿದೆ.

ಇದು ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದಿದ್ದರೂ ಯುಪಿಐ ಮೂಲಕ ತುರ್ತು ಪಾವತಿ ಮಾಡಲು ಗ್ರಾಹಕರಿಗೆ ನೆರವಾಗಲಿದೆ.

ಸಾಮಾನ್ಯವಾಗಿ ನಾವು ಯುಪಿಐ ಮೂಲಕ ಹಣ ಪಾವತಿಸಿದಾಗ, ಆ ಮೊತ್ತ ನೇರವಾಗಿ ನಮ್ಮ ಬ್ಯಾಂಕ್ ಖಾತೆಯಿಂದ ಕಡಿತಗೊಳ್ಳುತ್ತದೆ. ಆದರೆ, ‘ಭಾರತ್‌ಪೇ ಫ್ಲೆಕ್ಸ್’ ಎಂಬುದು ಯುಪಿಐ ಆಧಾರಿತ ಒಂದು ‘ಕ್ರೆಡಿಟ್ ಲೈನ್’ (ಸಾಲ ಸೌಲಭ್ಯ) ಆಗಿದೆ.

ಗ್ರಾಹಕರು ಅಂಗಡಿಗಳಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಲು, ಆನ್‌ಲೈನ್ ಶಾಪಿಂಗ್, ಕರೆಂಟ್ ಬಿಲ್ ಪಾವತಿ, ಮೊಬೈಲ್ ರೀಚಾರ್ಜ್ ಹಾಗೂ ಪೆಟ್ರೋಲ್ ಹಾಕಿಸಲು ಈ ಸಾಲದ ಹಣವನ್ನು ಬಳಸಬಹುದು. ಆಕಸ್ಮಿಕವಾಗಿ ಎದುರಾಗುವ ಹಣಕಾಸಿನ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಇದು ಅತ್ಯಂತ ಉಪಯುಕ್ತವಾಗಿದೆ.

 

45 ದಿನಗಳವರೆಗೆ ಬಡ್ಡಿ ಇಲ್ಲ: ಗ್ರಾಹಕರು ಬಳಸಿದ ಹಣವನ್ನು 45 ದಿನಗಳ ಒಳಗಾಗಿ ಮರುಪಾವತಿ ಮಾಡಿದರೆ ಯಾವುದೇ ಬಡ್ಡಿ ವಿಧಿಸಲಾಗುವುದಿಲ್ಲ.

 

ಸುಲಭ ಇಎಂಐ ಸೌಲಭ್ಯ: ಒಂದು ವೇಳೆ ಪೂರ್ತಿ ಹಣವನ್ನು ಒಂದೇ ಬಾರಿಗೆ ಕಟ್ಟಲು ಸಾಧ್ಯವಾಗದಿದ್ದರೆ, ಆ ಮೊತ್ತವನ್ನು ಸುಲಭವಾದ ಮಾಸಿಕ ಕಂತುಗಳಾಗಿ  ಪರಿವರ್ತಿಸಿಕೊಳ್ಳಬಹುದು.

ಕೇವಲ 3 ನಿಮಿಷಗಳಲ್ಲಿ ಅಪ್ರೂವಲ್: ಭಾರತ್‌ಪೇ ಆ್ಯಪ್ ಮೂಲಕ ಸಂಪೂರ್ಣ ಡಿಜಿಟಲ್ ಆಗಿ (ಕೆವೈಸಿ) ಖಾತೆ ತೆರೆಯಬಹುದು. ಅರ್ಹ ಗ್ರಾಹಕರಿಗೆ ಕೇವಲ 3 ನಿಮಿಷಗಳಲ್ಲಿ ಸಾಲದ ಮಿತಿ ಮಂಜೂರಾಗಲಿದೆ.

ಸ್ಮಾರ್ಟ್ ಟ್ರ್ಯಾಕಿಂಗ್ ಹಾಗೂ ರಿವಾರ್ಡ್ಸ್: ಸಾಲದ ಮೊತ್ತ ಮತ್ತು ಇಎಂಐ ವಿವರಗಳನ್ನು ಆ್ಯಪ್‌ನಲ್ಲೇ ಟ್ರ್ಯಾಕ್ ಮಾಡಬಹುದು. ಜೊತೆಗೆ ಪ್ರತಿ ಪಾವತಿಗೂ ಆಕರ್ಷಕ ರಿವಾರ್ಡ್ಸ್ ಸಿಗಲಿದೆ.

 

ಈ ಸೌಲಭ್ಯವನ್ನು ಪಡೆಯುವುದು ಹೇಗೆ?

ಗ್ರಾಹಕರು ಈ ಕೆಳಗಿನ ಸರಳ ಹಂತಗಳ ಮೂಲಕ ‘ಭಾರತ್‌ಪೇ ಫ್ಲೆಕ್ಸ್’ ಆಕ್ಟಿವೇಟ್ ಮಾಡಿಕೊಳ್ಳಬಹುದು:

ಮೊದಲು BharatPe ಆ್ಯಪ್ ತೆರೆದು ‘BharatPe Flex’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಡಿಜಿಟಲ್ ಕೆವೈಸಿ (KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.

ಮಂಜೂರಾದ ಕ್ರೆಡಿಟ್ ಲಿಮಿಟ್ (ಸಾಲದ ಮಿತಿ) ಅನ್ನು ನಿಮ್ಮ ಯುಪಿಐಗೆ ಲಿಂಕ್ ಮಾಡಿ.

ಹೊಸ ಯುಪಿಐ ಪಿನ್ (UPI PIN) ಸೆಟ್ ಮಾಡಿ.

ಈಗ ನೀವು ಯಾವುದೇ ಯುಪಿಐ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಸುಲಭವಾಗಿ ಪಾವತಿ ಮಾಡಬಹುದು.

ಗಲ್ಫ್‌ ರಾಷ್ಟ್ರಗಳಂತೆ ಕಠಿಣ ಕಾನೂನಿನ ಅಗತ್ಯತೆ ಇದೆ : ಅತ್ಯಾಚಾರದ ಕೇಸ್​​ನಲ್ಲಿ ಹೈಕೋರ್ಟ್​ ಮಹತ್ವದ ತೀರ್ಪು

TAGGED:There is no need to stress about not having money in your bank account.
Share This Article
Facebook Twitter Copy Link Print
Previous Article ಗಲ್ಫ್‌ ರಾಷ್ಟ್ರಗಳಂತೆ ಕಠಿಣ ಕಾನೂನಿನ ಅಗತ್ಯತೆ ಇದೆ : ಅತ್ಯಾಚಾರದ ಕೇಸ್​​ನಲ್ಲಿ ಹೈಕೋರ್ಟ್​ ಮಹತ್ವದ ತೀರ್ಪು
Next Article K. Annamalai resigns ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?