ಬ್ಯಾಂಕ್ ಅಕೌಂಟ್‌ನಲ್ಲಿ ದುಡ್ಡಿಲ್ಲ ಎಂದು ಟೆನ್ಷನ್ ಮಾಡಿಕೊಳ್ಳುವ ಅಗತ್ಯವಿಲ್ಲ : UPI ಮೂಲಕವೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ

newsics.com/ನ್ಯೂಸಿಕ್ಸ್ ಬೆಂಗಳೂರು: ಭಾರತದ ಪ್ರಮುಖ ಡಿಜಿಟಲ್ ಪಾವತಿ ಸಂಸ್ಥೆಯಾದ ‘ಭಾರತ್‌ಪೇ’, ಖ್ಯಾತ ‘ಯೆಸ್ ಬ್ಯಾಂಕ್ ಸಹಯೋಗದೊಂದಿಗೆ ಗ್ರಾಹಕರಿಗಾಗಿ ‘ಭಾರತ್‌ಪೇ ಫ್ಲೆಕ್ಸ್’ ಎಂಬ ವಿನೂತನ ಸೇವೆಯನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಇದು ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದಿದ್ದರೂ ಯುಪಿಐ ಮೂಲಕ ತುರ್ತು ಪಾವತಿ ಮಾಡಲು ಗ್ರಾಹಕರಿಗೆ ನೆರವಾಗಲಿದೆ. ಸಾಮಾನ್ಯವಾಗಿ ನಾವು ಯುಪಿಐ ಮೂಲಕ ಹಣ ಪಾವತಿಸಿದಾಗ, ಆ ಮೊತ್ತ ನೇರವಾಗಿ ನಮ್ಮ ಬ್ಯಾಂಕ್ ಖಾತೆಯಿಂದ ಕಡಿತಗೊಳ್ಳುತ್ತದೆ. ಆದರೆ, ‘ಭಾರತ್‌ಪೇ ಫ್ಲೆಕ್ಸ್’ ಎಂಬುದು ಯುಪಿಐ ಆಧಾರಿತ ಒಂದು ‘ಕ್ರೆಡಿಟ್ ಲೈನ್’ (ಸಾಲ ಸೌಲಭ್ಯ) … Continue reading ಬ್ಯಾಂಕ್ ಅಕೌಂಟ್‌ನಲ್ಲಿ ದುಡ್ಡಿಲ್ಲ ಎಂದು ಟೆನ್ಷನ್ ಮಾಡಿಕೊಳ್ಳುವ ಅಗತ್ಯವಿಲ್ಲ : UPI ಮೂಲಕವೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ